ಸಿನಿಮಾ ಸುದ್ದಿಚಂದನ್ ಶೆಟ್ಟಿ ನಟನೆಯ 'ಎಲ್ರ ಕಾಲೆಳೆಯುತ್ತೆ ಕಾಲ' ಸಿನಿಮಾದ ಮೊದಲ ಹಾಡು ರಿಲೀಸ್
ಚಂದನ್ ಶೆಟ್ಟಿ ನಾಯಕರಾಗಿ ನಟಿಸಿರುವ ‘ಎಲ್ರ ಕಾಲೆಳೆಯತ್ತೆ ಕಾಲ’ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧವಾಗುತ್ತಿದೆ.