ಸಿನಿಮಾ ಸುದ್ದಿ'ಎಲ್ರ ಕಾಲೆಳೆಯತ್ತೆ ಕಾಲ' ಸಿನಿಮಾಗಾಗಿ ಚಂದನ್ ಶೆಟ್ಟಿ ಜೊತೆ ನಟಿ ರಾಗಿಣಿ ದ್ವಿವೇದಿ ಡ್ಯಾನ್ಸ್!
ಈ ಹಾಡಿನಲ್ಲಿ ಚಂದನ್ ಮತ್ತು ನಟಿ ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಚಂದನ್ ಅವರ ಸಂಗೀತ ಸಂಯೋಜನೆಯಲ್ಲಿ, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಹಾಡಿಗೆ ಮುರಳಿ ಮಾಸ್ಟರ್ ಅವರ ನೃತ್ಯ ಸಂಯೋಜನೆ ಇದೆ.