ಗೋವಾ ಮಾಜಿ ಎಎಪಿ ಸಂಚಾಲಕ ಎಲ್ವಿಸ್ ಗೋಮ್ಸ್ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಗಿರೀಶ್ ಚೋಡಂಕರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದಿಗಂಬರ್ ಕಾಮತ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.