ದೇಶಭಾರತವನ್ನು ಕೆಣಕಿದ ನೇಪಾಳ: ಬಿಹಾರ ಗಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ತಡೆ, ಪ್ರದೇಶದ ಮೇಲೆ ಹಕ್ಕು ಪ್ರತಿಪಾದನೆ!
ದೀರ್ಘಕಾಲದ ಮಿತ್ರ ರಾಷ್ಟ್ರ ನೇಪಾಳ ಭಾರತವನ್ನು ಕೆಣಕಿದ್ದು, ಗಡಿಯ ವಿಷಯದಲ್ಲಿ ಕ್ಯಾತೆ ತೆಗೆದಿದೆ. ಬಿಹಾರ-ನೇಪಾಳ ಗಡಿಯಲ್ಲಿ ಪ್ರವಾಹ ರಕ್ಷಣಾ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನೇಪಾಳ ಈ ಪ್ರದೇಶ ತನ್ನದೆಂದು ಹಕ್ಕು ಪ್ರತಿಪಾದನೆಗೆ ಮುಂದಾಗಿದೆ.