ದೇಶಲಂಡನ್ ಹೊಟೆಲ್ ನಲ್ಲಿ ಬೆಳ್ಳಿ ಸಾಮಾನು ಕದ್ದು ಭಾರತದ ಮಾನ ಹರಾಜು ಹಾಕಿದ ಪಶ್ಚಿಮ ಬಂಗಾಳ ಪತ್ರಕರ್ತರು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಜೊತೆ ಲಂಡನ್ಗೆ ತೆರಳಿದ್ದ ಹಿರಿಯ ಪತ್ರಕರ್ತರೊಬ್ಬರು ಅಲ್ಲಿನ ಪ್ರತಿಷ್ಟಿತ ಹೊಟೆಲ್ ನಲ್ಲಿ ಬೆಳ್ಳಿ ಸಾಮಾನುಗಳನ್ನು ಕದ್ದು ಸಿಕ್ಕಿಬೀಳುವ ಮೂಲಕ ಭಾರತದ ಮಾನ ಹರಾಜಾಗಿದೆ.