ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆಂದು ಕುಣಿಗಲ್ನ ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ.