Embarrassment

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ; ಉತ್ತರಿಸುವಂತೆ ಖಡಕ್ ಸೂಚನೆ
ಸಭಾಧ್ಯಕ್ಷರೇ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವುದು ಸಿಎಂ ಸಿದ್ಧರಾಮಯ್ಯ ಅವರಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ. ಹೀಗಾಗಿ ಈ ಘಟನೆ ಬೆನ್ನಲ್ಲೇ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಮತ್ತು ಇಲಾಖಾ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಮೈತ್ರಿ ಧರ್ಮ ಪಾಲಿಸುವೆ, ನನ್ನ ಕಡೆಯಿಂದ NDA ಗೆ ಯಾವುದೇ ಮುಜುಗರವಾಗಲ್ಲ: HD ಕುಮಾರಸ್ವಾಮಿ
ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ.

ಹಂಪಿ ವಿರೂಪಾಕ್ಷ ದೇವಾಲಯದಲ್ಲಿ ವಿದೇಶಿ ಪ್ರವಾಸಿಗರ ಸ್ವೇಚ್ಛಾಚಾರ: ಬಿಯರ್ ಕುಡಿದು, ಚಪ್ಪಲಿ ಹಾಕಿ ತಿರುಗಾಟ
ಶ್ವ ವಿಖ್ಯಾತ ಹಂಪಿ ಬರಬರುತ್ತಾ ಅನೈತಿಕ ತಾಣವಾಗುತ್ತಿದೆಯಾ ಎಂಬ ಅನುಮಾನಗಳು ಇದೀಗ ಮೂಡಿವೆ. ಯಾಕೆಂದರೆ ವಿದೇಶಿ ಪ್ರವಾಸಿಗರು ವಿಶ್ವ ಪ್ರಸಿದ್ದಿ

