Embassy

ದುಬೈನಲ್ಲಿ ಪ್ರವಾಹ: ಪ್ರಯಾಣ ಮುಂದೂಡುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸಲಹೆ
ದುಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಾರದ ದಾಖಲೆಯ ಮಳೆಯಿಂದ ಚೇತರಿಸಿಕೊಳ್ಳಲು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಯತ್ನಿಸುತ್ತಿದೆ.

ಇಸ್ರೇಲ್ ನ ದೆಹಲಿ ರಾಯಭಾರ ಕಚೇರಿಯ ಬಳಿ ಸ್ಫೋಟ!
ದೆಹಲಿಯಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿಯ ಬಳಿ ಸ್ಫೋಟ ನಡೆದಿರುವುದರ ಬಗ್ಗೆ ಕರೆ ಬಂದಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

'ಪರಿಸ್ಥಿತಿ ಉಲ್ಬಣವಾಗಿದೆ, ಆದಷ್ಟು ಬೇಗ ಉಕ್ರೇನ್ ತೊರೆಯಿರಿ': ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಎಚ್ಚರಿಕೆ
ಉಕ್ರೇನ್ ದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದಂತೆ, ಕೀವ್ನಲ್ಲಿರುವ ಭಾರತೀಯ ರಾಯಭಾರ ಯುದ್ಧ ಪೀಡಿತ ಪ್ರದೇಶಕ್ಕೆ ಪ್ರಯಾಣಿಸದಂತೆ ಮತ್ತು ಪ್ರಸ್ತುತ ಉಕ್ರೇನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಶೀಘ್ರವಾಗಿ ಅಲ್ಲಿಂದ ಹೊರಡುವಂತೆ ಸಲಹೆ ನೀಡಿದೆ.

ಭಾರತದಲ್ಲಿರುವ ನಾಗರಿಕರು ತಾಯ್ನಾಡಿಗೆ ಬರಲಿಚ್ಛಿಸಿದರೆ ಕರೆಸಿಕೊಳ್ಳಲು ಸಿದ್ಧ ಎಂದ ಚೀನಾ
ತಾಯ್ನಾಡಿಗೆ ಮರಳಲು ಇಚ್ಛಿಸುವ ನಾಗರಿಕರನ್ನು ಕರೆಸಿಕೊಳ್ಳಲು ಚೀನಾ ಮುಂದಾಗಿದೆ. ಈ ಬಗ್ಗೆ ಚೀನಾ ರಾಯಭಾರ ಕಚೇರಿ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದು ತಮ್ಮ ದೇಶಕ್ಕೆ ಹಿಂತಿರುಗಲು ಬಯಸುವ ನಾಗರಿಕರು ತಮ್ಮ ಸ್ವಂತ ಖರ್ಚಿನಲ್ಲಿ ವಿಶೇಷ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಬೇಕೆಂದು ಹೇಳಿದೆ.

ಮತ್ತೆ ಬಾಗ್ದಾದ್‌ನ ಅಮೆರಿಕ ರಾಯಭಾರ ಕಚೇರಿ ಬಳಿ ರಾಕೆಟ್ ದಾಳಿ!
ಇರಾನ್ ಮತ್ತು ಅಮೆರಿಕದ ಸಂಘರ್ಷದ ಬೆನ್ನಲ್ಲೇ ಬಾಗ್ದಾದ್‌ನ ಅಮೆರಿಕ ರಾಯಭಾರ ಕಚೇರಿಯ ರಾಕೆಟ್ ದಾಳಿ ನಡೆದಿತ್ತು. ಇದೀಗ ಕೆಲ ತಿಂಗಳ ಬಳಿಕ ಮತ್ತೆ ಬಾಗ್ದಾದ್ ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಬಳಿ ಭಾನುವಾರ ಮುಂಜಾನೆ ರಾಕೆಟ್‌ಗಳು ಅಪ್ಪಳಿಸಿವೆ.

ಈಕ್ವಟೊರಿಯಲ್ ನಲ್ಲಿ ಭಾರತದ ರಾಜತಾಂತ್ರಿಕ ಕಚೇರಿ ಸದ್ಯದಲ್ಲೇ ಆರಂಭ: ರಾಷ್ಟ್ರಪತಿ ಕೋವಿಂದ್
ಎರಡೂ ದೇಶಗಳ ಮಧ್ಯೆ ರಾಜತಾಂತ್ರಿಕ ಸಂಬಂಧವನ್ನು ವೃದ್ಧಿಸಲು ...

ನೇಪಾಳ ಯುವತಿಯರ ಮೇಲೆ ಅತ್ಯಾಚಾರ: ಸೌದಿ ರಾಯಭಾರಿ ವಿರುದ್ಧ ಪ್ರಕರಣ ದಾಖಲು
ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸೌದಿ ಅರೇಬಿಯಾದ ವ್ಯಕ್ತಿಯೊಬ್ಬ ಗುರ್ ಗಾಂವ್ ನಲ್ಲಿನ ತಮ್ಮ ದುಬಾರಿ ಫ್ಲ್ಯಾಟ್ ನಲ್ಲಿ ಕೂಡಿ ಹಾಕಿ...

ಚೀನಾ ರಾಯಭಾರಿ ಕಚೇರಿ ಎದುರು ಟಿಬೆಟಿಯನ್ನರ ಪ್ರತಿಭಟನೆ
ಬಹಳಷ್ಟು ಟಿಬೆಟ್ಟಿಯನ್ನರು ಚೈನಾ ರಾಯಭಾರಿ ಕಚೇರಿ ಎದುರು ಟಿಬೆಟ್ ಜನ್ಮದಿನವಾದ ಇಂದು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

