ದೇಶEmergency ಘೋಷಣೆ: Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು ಕುಳಿತಿರುವ 140 ಪ್ರಯಾಣಿಕರು, ತುರ್ತು ಭೂಸ್ಪರ್ಶಕ್ಕೆ ಸಿದ್ಧತೆ!
ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು ತಪ್ಪಿಸಲು, ವಿಮಾನವು ಅದರ ಇಂಧನ ಲೋಡ್ ಅನ್ನು ಕಡಿಮೆ ಮಾಡಿದ ನಂತರ ತುರ್ತು ಭೂಸ್ಪರ್ಶಕ್ಕೆ ಪ್ರಯತ್ನಿಸಲಾಗುತ್ತದೆ.