ದೇಶಶಶಿ ತರೂರ್ ಗೆ ಪಕ್ಷದಲ್ಲಿ ಉಸಿರುಗಟ್ಟಿದಂತೆ ಆಗುತ್ತಿದ್ದರೆ ಅವರ ದಾರಿ ನೋಡಿಕೊಳ್ಳಲಿ: ಕಾಂಗ್ರೆಸ್ ನಾಯಕ ಮುರಳೀಧರನ್
ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದನ್ನು ಪ್ರಶ್ನಿಸಿ ಮಲಯಾಳಂ ದಿನಪತ್ರಿಕೆಯೊಂದರಲ್ಲಿ ಶಶಿ ತರೂರ್ ಬರೆದ ಲೇಖನ ಪ್ರಕಟವಾದ ನಂತರ ಈ ಹೇಳಿಕೆಗಳು ಕೇಳಿಬಂದಿವೆ.