ದೇಶಕೋವಿಡ್-19: 'ಕೋವ್ಯಾಕ್ಸಿನ್' ತುರ್ತು ಬಳಕೆಗೆ ಅಮೆರಿಕಾ ಎಫ್ ಡಿಎ ಅನುಮತಿ ನಿರಾಕರಣೆ!
ಅಮೆರಿಕದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆಯಲು ಪ್ರಯತ್ನಿಸುತ್ತಿರುವ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಗೆ ಹಿನ್ನಡೆಯುಂಟಾಗಿದೆ. ಅಮೆರಿಕಾದ ಎಫ್ಡಿಎ (ಆಹಾರ ಮತ್ತು ಔಷಧ ಆಡಳಿತ) ಕೋವ್ಯಾಕ್ಸಿನ್ ಲಸಿಕೆಯನ್ನು ತಿರಸ್ಕರಿಸಿದೆ.