ರಾಜ್ಯಕೊರೋನಾ ಎಫೆಕ್ಟ್: ತುರ್ತು ಗರ್ಭನಿರೋಧಕ ಮಾತ್ರೆ ಸೇವನೆಯಲ್ಲಿ ಹೆಚ್ಚಳ; ಮಹಿಳೆಯರ ಆರೋಗ್ಯಕ್ಕೆ ಅಪಾಯ; ವೈದ್ಯರ ಎಚ್ಚರಿಕೆ
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಗರ್ಭನಿರೋಧಕ ಮಾತ್ರೆಗಳನ್ನು ಹೆಚ್ಚಾಗಿ ಸೇವನೆ ಮಾಡುತ್ತಿರುವ ಅಡ್ಡ ಪರಿಣಾಮಗಳಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.