ದೇಶKC ವೇಣುಗೋಪಾಲ್ ಇದ್ದ ವಿಮಾನ ತುರ್ತು ಭೂ ಸ್ಪರ್ಶ; ಅದೃಷ್ಟದಿಂದ ಬದುಕುಳಿದಿದ್ದೇವೆ- ಸಂಸದ ಪೋಸ್ಟ್; Air India ಸ್ಪಷ್ಟನೆ
ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯಿಂದ ವಿಮಾನಯಾನದ ಸುರಕ್ಷತೆಯ ಬಗ್ಗೆ ಕೆ.ಸಿ. ವೇಣುಗೋಪಾಲ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ.