ವಿದೇಶಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!
ಅಮೆರಿಕದ ಜನತೆಗೆ ಸರ್ಕಾರ ಹೇಳುತ್ತಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಯುದ್ಧವು ಮೂಲ ಯೋಜನೆಯಂತೆ ಸಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.