ದೇಶಮರೆಯಲಾಗದ ಕರಾಳ ದಿನಕ್ಕಿಂದು 45 ವರ್ಷ: ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದೇಕೆ? ಇಲ್ಲಿದೆ ಮಾಹಿತಿ...
1975ರಲ್ಲಿ ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರು ಘೋಷಿಸಿದ್ದ ತುರ್ತು ಪರಿಸ್ಥಿತಿ ದೇಶದ ರಾಜಕೀಯ ಪುಟಗಳಲ್ಲಿ ಮರೆಯಲಾಗದಂತಹ ಕರಾಳ ದಿನವಾಗಿ ದಾಖಲಾಗಿದೆ. ಬರೋಬ್ಬರಿ 21 ತಿಂಗಳುಗಳ ಕಾಲ ಅಸ್ತಿತ್ವದಲ್ಲಿದ್ದ ತುರ್ತು ಪರಿಸ್ಥಿತಿ ಘೋಷಣೆಯಾಗಿ ಇಂದಿಗೆ 45 ವರ್ಷಗಳು ಪೂರ್ಣಗೊಂಡಿವೆ.