emergency landing facility

Watch | ದಿಬ್ರುಗಢ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಚಾಲನೆ: ಸುಖೋಯ್ SU-30 MKI, ರಫೇಲ್ ಹಾರಾಟ!

ಅಸ್ಸಾಂ: ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಪ್ರಧಾನಿ ಆಗಮನ: ವಾಯುಪ್ರದರ್ಶನ ವೀಕ್ಷಣೆ; Video
ಅಸ್ಸಾಂನ ದಿಬ್ರುಗಢ ಜಿಲ್ಲೆಯ ಮೋರನ್ ಬೈಪಾಸ್ನಲ್ಲಿ ವಿಶೇಷವಾಗಿ ನಿರ್ಮಿಸಲಾದ ತುರ್ತು ಲ್ಯಾಂಡಿಂಗ್ ಪಟ್ಟಿಯಲ್ಲಿ ಪ್ರಧಾನಮಂತ್ರಿಗಳ ವಿಮಾನ ಭೂಸ್ಪರ್ಶ ಮಾಡಿತು.

