ದೇಶರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ
ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು.