emergency landing

140 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಇಂಧೋರ್ ನಲ್ಲಿ ತುರ್ತು ಲ್ಯಾಂಡಿಂಗ್!
ದೇಶ

140 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಇಂಧೋರ್ ನಲ್ಲಿ ತುರ್ತು ಲ್ಯಾಂಡಿಂಗ್!

ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ಲ್ಯಾಂಡಿಂಗ್ ಆಗುವ ಮುನ್ನಾ ಸುಮಾರು 25 ನಿಮಿಷಗಳ ಕಾಲ ಆಕಾಶದಲ್ಲಿಯೇ ಸುತ್ತು ಹೊಡೆಯಿತು.

'Mayday' ಸಂದೇಶ ಕಳುಹಿಸಿ, ಇಂಡಿಗೊ ವಿಮಾನ ಬೆಂಗಳೂರಿನಲ್ಲಿ ವಿಮಾನ ತುರ್ತು ಭೂ ಸ್ಪರ್ಶ!
ರಾಜ್ಯ

'Mayday' ಸಂದೇಶ ಕಳುಹಿಸಿ, ಇಂಡಿಗೊ ವಿಮಾನ ಬೆಂಗಳೂರಿನಲ್ಲಿ ವಿಮಾನ ತುರ್ತು ಭೂ ಸ್ಪರ್ಶ!

ಜೂನ್ 19 ರಂದು ಈ ಘಟನೆ ನಡೆದಿದೆ. 168 ಪ್ರಯಾಣಿಕರು ತೆರಳುತ್ತಿದ್ದ ವಿಮಾನದಲ್ಲಿ ಇಂಧನದ ಕೊರತೆ ಉಲ್ಲೇಖಿಸಿ ಫೈಲಟ್ ಕಂಟ್ರೋಲ್ ರೂಂಗೆ ಮೇಡೆ ಸಂದೇಶ ಕಳುಹಿಸಿದ್ದಾರೆ.

Iran-Israel ಸಂಘರ್ಷದ ನಡುವೆಯೇ Kerala Airportನಲ್ಲಿ ಬ್ರಿಟನ್ ಸೇನೆಯ F-35 ಯುದ್ದ ವಿಮಾನ ತುರ್ತು ಭೂಸ್ಪರ್ಶ!
ದೇಶ

Iran-Israel ಸಂಘರ್ಷದ ನಡುವೆಯೇ Kerala Airportನಲ್ಲಿ ಬ್ರಿಟನ್ ಸೇನೆಯ F-35 ಯುದ್ದ ವಿಮಾನ ತುರ್ತು ಭೂಸ್ಪರ್ಶ!

ಕೇರಳ ರಾಜಧಾನಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಿಟನ್ ನೌಕಾಪಡೆಗೆ ಸೇರಿದ ಎಫ್-35 ಯುದ್ಧ ತುರ್ತು ಭೂಸ್ಪರ್ಶ ಮಾಡಿದೆ.

Air India ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್!
ವಿದೇಶ

Air India ನಿನ್ನೆ ದುರಂತ, ಇಂದು ಬಾಂಬ್ ಭೀತಿ: ಥಾಯ್ಲೆಂಡ್ ನಲ್ಲಿ ತುರ್ತು ಲ್ಯಾಂಡಿಂಗ್!

ಬಾಂಬ್ ಬೆದರಿಕೆ ಭೀತಿ ಹಿನ್ನಲೆಯಲ್ಲಿ ವಿಮಾನ AI 379 ಲ್ಯಾಂಡ್ ಆಗಿದ್ದು, ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಈ ಕಾರಣದಿಂದ ತಕ್ಷಣ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ.

ಆಗಸದಲ್ಲಿ ಮಹಿಳೆಯ ಆರೋಗ್ಯ ಏರುಪೇರು: ಛತ್ರಪತಿ ಸಂಭಾಜಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!
ದೇಶ

ಆಗಸದಲ್ಲಿ ಮಹಿಳೆಯ ಆರೋಗ್ಯ ಏರುಪೇರು: ಛತ್ರಪತಿ ಸಂಭಾಜಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ಮುಂಬೈ-ವಾರಣಾಸಿ ಇಂಡಿಗೋ ವಿಮಾನವನ್ನು ಛತ್ರಪತಿ ಸಂಭಾಜಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ವಾಸ್ತವವಾಗಿ, ವಿಮಾನದಲ್ಲಿ ವೃದ್ಧ ಮಹಿಳೆಯೊಬ್ಬರ ಆರೋಗ್ಯವು ಹದಗೆಟ್ಟಿತು.

ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ; ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್!
ದೇಶ

ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ; ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್!

280 ಪ್ರಯಾಣಿಕರಿದ್ದ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ.

ಹಾರಾಟ ಮಧ್ಯೆ ಎಂಜಿನ್ ವಿಫಲ: ಏರ್ ಇಂಡಿಯಾ ವಿಮಾನ KIA ಯಲ್ಲಿ ತುರ್ತು ಲ್ಯಾಂಡಿಂಗ್
ರಾಜ್ಯ

ಹಾರಾಟ ಮಧ್ಯೆ ಎಂಜಿನ್ ವಿಫಲ: ಏರ್ ಇಂಡಿಯಾ ವಿಮಾನ KIA ಯಲ್ಲಿ ತುರ್ತು ಲ್ಯಾಂಡಿಂಗ್

ಏರ್‌ ಟ್ರಾಫಿಕ್‌ ಕಂಟ್ರೋಲ್‌ (ATC) ಮೂಲಗಳು ವಿಮಾನದ ಒಂದು ಇಂಜಿನ್‌ ಹಾರಾಟ ಮಧ್ಯೆ ವಿಫಲವಾಗಿದೆ ಎಂದು ಖಚಿತಪಡಿಸಿವೆ.

ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!
ದೇಶ

ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು.

ಬೆಂಗಳೂರು-ಅಯೋಧ್ಯೆ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ರಾಜ್ಯ

ಬೆಂಗಳೂರು-ಅಯೋಧ್ಯೆ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ಇಂದು ಬೆಂಗಳೂರಿನಿಂದ ಅಯೋಧ್ಯೆಗೆ ತೆರಳಿದ್ದ ಆಕಾಶ ಏರ್‌ಲೈನ್ಸ್ ವಿಮಾನ ಅಯೋಧ್ಯೆಯ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.