emergency landing

Air India: ಮೂರು ಗಂಟೆ ಆಗಸದಲ್ಲೇ ಸುತ್ತುಹಾಕಿದ ವಿಮಾನ ಸೇಫ್ ಲ್ಯಾಂಡ್; 140 ಪ್ರಯಾಣಿಕರ ಜೀವ ಉಳಿಸಿದ ಪೈಲಟ್!
ವಿಮಾನದ ಪೈಲಟ್ ಮತ್ತು ಸಿಬ್ಬಂದಿಯ ಕಾರ್ಯವನ್ನು ವಿಮಾನ ನಿಲ್ದಾಣದಲ್ಲಿದ್ದ ಸಿಬ್ಬಂದಿ ಮತ್ತು ಜನರು ಶ್ಲಾಘಿಸಿದರು. ಈ ಏರ್ ಇಂಡಿಯಾ ವಿಮಾನ ಶುಕ್ರವಾರ ಸಂಜೆ 5.15ಕ್ಕೆ ತಿರುಚ್ಚಿ ವಿಮಾನ ನಿಲ್ದಾಣದಿಂದ ಹೊರಟಿತ್ತು.

ಬಿಹಾರದಲ್ಲಿ ಪ್ರವಾಹ: ಪರಿಹಾರ ಸಾಮಗ್ರಿ ತಲುಪಿಸುವ ವೇಳೆ ಎಂಜಿನ್ ವೈಫಲ್ಯದಿಂದ IAF chopper ತುರ್ತು ಭೂಸ್ಪರ್ಶ!
ಹೆಲಿಕಾಪ್ಟರ್ ದರ್ಭಾಂಗಾ ವಾಯುನೆಲೆಯಿಂದ ಟೇಕಾಫ್ ಆಗಿತ್ತು. ಲ್ಯಾಂಡಿಂಗ್ ನಂತರ, ಹೆಲಿಕಾಪ್ಟರ್ನ ಒಂದು ಭಾಗವು ಪ್ರವಾಹದ ನೀರಿನಲ್ಲಿ ಮುಳುಗಿದೆ.

ತಾಂತ್ರಿಕ ದೋಷ: ಕೆಜಿಎಫ್‌ನಲ್ಲಿ IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಡಿಕೆ ಹಳ್ಳಿಯಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಗ್ಗೆ ತಮ್ಮ ಹೊಲದಲ್ಲಿದ್ದ ಕೆಲಸ ಮಾಡುತ್ತಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಧಾವಿಸಿತು.

ಕೋಲ್ಕತಾ: ಚೀನಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್, ಹದಿಹರೆಯದ ಇರಾಕ್ ಯುವತಿ ಸಾವು!
IA-473 ವಿಮಾನ ಮಾರ್ಗ ಬದಲಿಸಿ ಬುಧವಾರ ರಾತ್ರಿ 10:18 ಕ್ಕೆ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿತ್ತು.

ಬಾಂಬ್ ಬೆದರಿಕೆ: ಚೆನ್ನೈ-ಮುಂಬೈ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್; ಎಲ್ಲಾ ಪ್ರಯಾಣಿಕರು ಸುರಕ್ಷಿತ
172 ಪ್ರಯಾಣಿಕರನ್ನು ಹೊತ್ತು ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶನಿವಾರ ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ಲ್ಯಾಂಡ್ ಆಗಿದೆ.

Kedarnath Video: ಪೈಲಟ್ ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ತಪ್ಪಿದ ಭಾರಿ ಅನಾಹುತ!
ಖ್ಯಾತ ಧಾರ್ಮಿಕ ಯಾತ್ರಾ ತಾಣ ಕೇದಾರನಾಥದಲ್ಲಿ ಹೆಲಿಕಾಪ್ಟರ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಎಂಜಿನ್ ನಲ್ಲಿ ಬೆಂಕಿ, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ #airindia

ಎಸಿ ಘಟಕದಲ್ಲಿ ಬೆಂಕಿ ಶಂಕೆ: 175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಬರುತ್ತಿದ್ದ AI ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!
175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ, ಪ್ರಾಣಾಪಾಯದಿಂದ ಪಾರು
ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ ಮಾಡಿದ್ದು, ಕೂದಲೆಳೆ ಅಂತರದಲ್ಲಿ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

