emergency landing

ಗುವಾಹಟಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಢಾಕಾದಲ್ಲಿ ತುರ್ತು ಭೂಸ್ಪರ್ಶ
ಮುಂಬೈನಿಂದ ಗುವಾಹಟಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಶನಿವಾರ ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್
ವಿಮಾನದಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರ ಹೇಳಿದ ನಂತರ 185 ಪ್ರಯಾಣಿಕರೊಂದಿಗೆ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನ ಶನಿವಾರ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಯಿತು. ನಂತರ ಅದು ಸುಳ್ಳು ಎಂದು ಗೊತ್ತಾಗಿದ್ದು, ಆ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶ: ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸಿಬ್ಬಂದಿ ಸುರಕ್ಷಿತ
ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ವೊಂದು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಬಾಂಬ್ ಬೆದರಿಕೆ: ಆಕಾಶ ವಿಮಾನ ತುರ್ತು ಭೂಸ್ಪರ್ಶ
ದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್‌ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.

ಇಂಜಿನ್ ದೋಷ: ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!
ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು, ಪೈಲಟ್ ಗಳ ಸಮಯ ಪ್ರಜ್ಞೆ, ಅಧಿಕಾರಿಗಳ ಚಾಕಚಕ್ಯತೆಯಿಂದಾಗಿ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!
ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ.

ಕಲಬುರಗಿ: ತಾಂತ್ರಿಕ ದೋಷದಿಂದ ಜಮೀನಿನಲ್ಲಿ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶ
ಟೇಕಾಫ್ ಆದ ನಂತರ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ನಿರತ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.

ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ: ಇಬ್ಬರಿಗೆ ಗಾಯ
ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

