emergency landing

ಬಾಂಗ್ಲಾ ವಿಮಾನ ಹಾರಾಟದ ವೇಳೆ ಪೈಲಟ್ ಗೆ ಹೃದಯಾಘಾತ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ
ಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ.

ಪ್ರತಿಕೂಲ ಹವಾಮಾನ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ದಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ.

ಆಗ್ನಿ ಆಕಸ್ಮಿಕ ಎಚ್ಚರಿಕೆ: ಕೋಝಿಕ್ಕೋಡಿನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಲ್ಯಾಂಡಿಂಗ್
ಕಾರ್ಗೊ ಬೋಗಿಯಲ್ಲಿ ಬೆಂಕಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ಸೂಚನೆ ಬಂದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕೋಝಿಕ್ಕೋಡಿನಲ್ಲಿ ಶುಕ್ರವಾರ ಬೆಳಗ್ಗೆ ತುರ್ತು ಲ್ಯಾಂಡಿಂಗ್ ಆಗಿದೆ.

ಕಾರವಾರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನೌಕಾ ಹೆಲಿಕಾಪ್ಟರ್
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರ ಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಇಥಿಯೋಪಿಯಾ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ
ಸೌದಿ ಅರೇಬಿಯಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಥಿಯೋಪಿಯಾ ಏರ್ ಲೈನ್ಸ್ ನ ಸರಕು ವಿಮಾನ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲೇ ತುರ್ತಾಗಿ ಇಳಿದಿರುವ ಘಟನೆ ವರದಿಯಾಗಿದೆ.

ರೆಕ್ಕೆಯಲ್ಲಿ ಬಿರುಕು: ಚೆನ್ನೈ-ಗೋವಾ ವಿಮಾನ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
ವಿಮಾನದ ರೆಕ್ಕೆಯಲ್ಲಿ ಬಿರುಕು ಕಂಡುಬಂದ ಕಾರಣ 68 ಪ್ರಯಾಣಿಕರೊಂದಿಗೆ ಚೆನ್ನೈನಿಂದ ಗೋವಾಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಗುರುವಾರ ಮಧ್ಯಾಹ್ನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಿದೆ.

ಗೋಏರ್: ಆಗಸದಲ್ಲೇ ಬೆಂಗಳೂರು-ಪುಣೆ ವಿಮಾನದ ಎಂಜಿನ್ ಆಫ್, ತುರ್ತು ಲ್ಯಾಂಡಿಂಗ್ ಸುರಕ್ಷಿತ
ಬೆಂಗಳೂರಿನಿಂದ ಪುಣೆಯತ್ತ ಹೊರಟಿದ್ದ ಗೋ ಏರ್ ಸಂಸ್ಥೆಗೆ ಸೇರಿದ ವಿಮಾನದ ಎಂಜಿನ್, ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲೇ ಆಗಸದಲ್ಲಿಯೇ ಆಫ್ ಆದ ಆಘಾತಕಾರಿ ಘಟನೆ ಶನಿವಾರ ನಡೆದಿದೆ...

ಮುಂಬೈ: ನೌಕಾದಳ ಹೆಲಿಕಾಪ್ಟರ್ ತುರ್ತು ಭೂಸ್ಪರ್ಷ
ನೌಕಾಪಡೆ ಹೆಲಿಕಾಪ್ಟರ್ ಮುಂಬೈನ ಸ್ಯಾಂತಕ್ರೂಸ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪಷ ಮಾಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಲಖನೌ: ಜೆಟ್ ಏರ್ವೇಸ್ ವಿಮಾನ ತುರ್ತು ಭೂಸ್ಪರ್ಷ, ಪ್ರಯಾಣಿಕರು ಪಾರು
71 ಪ್ರಯಾಣಿಕರಿದ್ದ ದೆಹಲಿ ಜೆಟ್ ಏರ್ವೇಸ್ ವಿಮಾನವೊಂದು ಲಖನೌ ನ ಅಮೋಸಿ ವಿಮಾನ ನಿಲ್ದಾನಾದಲ್ಲಿ ತುರ್ತು ಭೂಸ್ಪರ್ಷ ಮಾಡಿದೆ.

