ರಾಜ್ಯಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಪ್ರತೀ ಜಿಲ್ಲೆಯಲ್ಲಿ 24x7 ತುರ್ತು ಸಹಾಯವಾಣಿ ಕೇಂದ್ರ ಆರಂಭ
ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿನ ಪ್ರಚಲಿತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಹಲವಾರು ರಾಷ್ಟ್ರಗಳು NOTAM - ವೈಮಾನಿಕ ಸಂಚಾರ ಬಂದ್ ಘೋಷಿಸಿವೆ. ಇದರ ಪರಿಣಾಮವಾಗಿ ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳಲ್ಲಿ ಅಡಚಣೆಯಾಗಿದೆ.