ದೇಶ15 ದಿನಗಳ ತುರ್ತು ಪೆರೋಲ್ ಮಂಜೂರು: ತಂಜಾವೂರಿಗೆ ತೆರಳಿದ ವಿ.ಕೆ.ಶಶಿಕಲಾ
ಪತಿ ನಟರಾಜನ್ ಮುರುತಪ್ಪ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ ಉಚ್ಛಾಟಿತ ಮುಖ್ಯಸ್ಥೆ ವಿ.ಕೆ.ಶಶಿಕಲಾ ಅವರಿಗೆ 15 ದಿನಗಳ ಕಾಲ ತುರ್ತು ಪೆರೋಲ್ ಮಂಜೂರಾಗಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಹೇಳಿದ್ದಾರೆ...