Emergency period

ತುರ್ತು ಪರಿಸ್ಥಿತಿ ವಿರೋಧಿ ಚಳವಳಿ ನನಗೆ ಕಲಿಕೆಯ ಅನುಭವವಾಗಿತ್ತು: ಪ್ರಧಾನಿ ಮೋದಿ
"ಪ್ರಜಾಪ್ರಭುತ್ವದ ಆದರ್ಶಗಳಿಗಾಗಿ" ಮೋದಿಯವರ ಹೋರಾಟವನ್ನು ಎತ್ತಿ ತೋರಿಸುವ 'ದಿ ಎಮರ್ಜೆನ್ಸಿ ಡೈರೀಸ್ - ಇಯರ್ಸ್ ದಟ್ ಫೋರ್ಜ್ಡ್ ಎ ಲೀಡರ್' ನ್ನು ಬ್ಲೂಕ್ರಾಫ್ಟ್ ಪ್ರಕಟಿಸಿದೆ.

ದೇಶದ ಇತಿಹಾಸದಲ್ಲಿ 'ತುರ್ತು ಪರಿಸ್ಥಿತಿ' ಕತ್ತಲೆ ಯುಗ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ಪ್ರಜಾಪ್ರಭುತ್ವವನ್ನು ಬೆಂಬಲಿಸುವವರ ಮೇಲೆ ದೌರ್ಜನ್ಯ ಎಸಗಿದ ತುರ್ತು ಪರಿಸ್ಥಿತಿ ಸಮಯ ದೇಶದ ಇತಿಹಾಸದಲ್ಲಿ ಕರಾಳ ಯುಗ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾನೂ ಜೈಲುವಾಸ ಅನುಭವಿಸಿದ್ದೆ: ಮುಖ್ಯಮಂತ್ರಿ ಯಡಿಯೂರಪ್ಪ
46 ವರ್ಷಗಳ ಹಿಂದೆ ಇದೇ ದಿನ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಯಾವುದೇ ಕಾರಣ ಇಲ್ಲದೆ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿ ದೇಶದ ಜನರು ಕಷ್ಟಪಡುವಂತೆ ಮಾಡಿದ್ದರು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಡಿಯೂರಪ್ಪ ನೆನಪು ಮಾಡಿಕೊಂಡಿದ್ದಾರೆ.

ತುರ್ತು ಪರಿಸ್ಥಿತಿಯ ಕರಾಳ ದಿನ; ಪ್ರಜಾಪ್ರಭುತ್ವ ಮೌಲ್ಯಗಳ ವ್ಯವಸ್ಥಿತ ನಾಶ: ಪ್ರಧಾನಿ ಮೋದಿ, ದೇಶ ನಾಯಕರ ವ್ಯಾಖ್ಯಾನ
1975, ಜೂನ್ 25 ಭಾರತದ ಇತಿಹಾಸದಲ್ಲಿ ಮರೆಯಲಾಗದ ದಿನ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೆ ತಂದು ಈ ಅವಧಿಯನ್ನು ಬಹಳ ವಿವಾದಾತ್ಮಕ ವರ್ಷಗಳೆಂದು ವಿಶ್ಲೇಷಿಸಲಾಗುತ್ತಿದೆ.

ಬೆಂಗಳೂರು ಜೈಲಿನಲ್ಲಿ ಕವಿತೆ ಬರೆದಿದ್ದ ವಾಜಪೇಯಿ
ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಹಲವಾರು ಜನ ಸಂಘ ನಾಯಕರನ್ನು ಬಂಧನಕ್ಕೊಳಪಡಿಸಿ ವಿವಿಧ ಜೈಲುಗಳಲ್ಲಿ ಇರಿಸಲಾಗಿತ್ತು. ಅಂದು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಕೂಡ ಜನ ಸಂಘದ ನಾಯಕರಾಗಿದ್ದರು...

ತುರ್ತು ಪರಿಸ್ಥಿತಿಗಿಂತಲೂ ಈಗಿರುವ ಪರಿಸ್ಥಿತಿ ಹೆಚ್ಚು ಅಪಾಯಕಾರಿ: ಯಶವಂತ್ ಸಿನ್ಹಾ
1975ರ ತುರ್ತು ಪರಿಸ್ಥಿತಿಗಿಂದಲೂ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯೇ ಹೆಚ್ಚು ಅಪಾಯಕಾರಿಯಾದದ್ದು ಎಂದು ಮಾಜಿ ಬಿಜೆಪಿ ನಾಯ ಯಶವಂತ್ ಸಿನ್ಹಾ ಅವರು ಮಂಗಳವಾರ ಹೇಳಿದ್ದಾರೆ...

ಶೈಕ್ಷಣಿಕ ಪಠ್ಯದಲ್ಲಿ ತುರ್ತು ಪರಿಸ್ಥಿತಿ ಕುರಿತ ಪಾಠ ಸೇರ್ಪಡೆಯಾಗಬೇಕು: ಉಪ ರಾಷ್ಟ್ರಪತಿ
ಶೈಕ್ಷಣಿಕ ಪಠ್ಯದಲ್ಲಿ ತುರ್ತು ಪರಿಸ್ಥಿತಿ ಕುರಿತ ಪಾಠ ಸೇರ್ಪಡೆಗೊಳ್ಳಬೇಕೆಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ...

ತುರ್ತು ಪರಿಸ್ಥಿತಿ ನೆನಪು, ಆಡ್ವಾಣಿ ಮರೆತ ಬಿಜೆಪಿ
ತುರ್ತು ಪರಿಸ್ಥಿತಿಯಲ್ಲಿ ಕಿರುಕುಳ ಅನುಭವಿಸಿದ ನಾಯಕರಿಗೆ ಸನ್ಮಾನ ಕೊಟ್ಟ ಆರ್‍ಎಸ್‍ಎಸ್ ಬೆಂಬಲಿತ ಸಂಸ್ಥೆ, ಪಕ್ಷದ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರನ್ನು ದೂರ ಇಟ್ಟಿದೆ.

