emergency security meet

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!
ದೆಹಲಿಯ ಕೆಂಪು ಕೋಟೆ ಸ್ಫೋಟದಿಂದ ಗಾಯಗೊಂಡವರಿಗೆ ಸಾಂತ್ವನ ಹೇಳಲು ಮತ್ತು ಪರಿಸ್ಥಿತಿಯನ್ನು ನಿರ್ಣಯಿಸಲು ಭೂತಾನ್‌ನಿಂದ ಹಿಂದಿರುಗಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ತೆರಳಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು.

ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಆಕ್ರೋಶ, ತುರ್ತು ಸಭೆ ಕರೆದ ಅಮಿತ್ ಶಾ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವಾಲಯ ಗುರುವಾರ ತುರ್ತು ಭದ್ರತಾ ಸಭೆ ಕರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

