Emergency Situation

ತುರ್ತು ಪರಿಸ್ಥಿತಿ ಕುರಿತು ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶ ಬರಬಹುದು, ಗಾಬರಿ ಬೇಡ!: ಕಂದಾಯ ಸಚಿವ ಕೃಷ್ಣ ಬೈರೇಗೌಡ
ವಿಭಿನ್ನ ಧ್ವನಿ ಮತ್ತು ಕಂಪನದೊಂದಿಗೆ ತುರ್ತು ಪರಿಸ್ಥಿತಿ ಕುರಿತು ನಿಮ್ಮ ಮೊಬೈಲ್ ನಲ್ಲಿ ಪರೀಕ್ಷಾ ಸಂದೇಶವನ್ನು ನೀವು ಸ್ವೀಕರಿಸಬಹುದು. ದಯವಿಟ್ಟು ಗಾಬರಿಯಾಗಬೇಡಿ. ಈ ಸಂದೇಶ ನಿಜವಾದ ತುರ್ತು ಪರಿಸ್ಥಿತಿ ಸೂಚಿಸುವುದಿಲ್ಲ.

ದೆಹಲಿ ಹವಾಮಾನ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಲಾಕ್ಡೌನ್ ಘೋಷಿಸುವ ಬಗ್ಗೆ ಚಿಂತಿಸಿ: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್
ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದ್ದು, ಈ ಬೆಳವಣಿಗೆಯನ್ನು ತುರ್ತುಪರಿಸ್ಥಿತಿ ಎಂದು ಹೇಳಿರುವ ಸುಪ್ರೀಂಕೋರ್ಟ್ ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಶನಿವಾರ ತಿಳಿಸಿದೆ.

ನೋಟಿನ ಮೇಲೆ ನಿಷೇಧ: ಬಿಜೆಪಿ ವಿರುದ್ಧ ಮಾಯಾವತಿ ಕಿಡಿ
ದಲಿತ ವಿರೋಧಿ ಬಿಜೆಪಿಯು ನೋಟಿನ ಮೇಲೆ ನಿಷೇಧ ಹೇರುವ ಮೂಲಕ ದೇಶದಲ್ಲಿ ತುರ್ತುಪರಿಸ್ಥಿತಿಯಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ ಎಂದು ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು...

ಸುದ್ದಿ ವಾಹಿನಿ ಮೇಲಿನ ನಿಷೇಧದಿಂದ ತುರ್ತು ಪರಿಸ್ಥಿತಿ ಮರುಕಳಿಸಿದಂತಾಗಿದೆ: ಮಮತಾ ಬ್ಯಾನರ್ಜಿ
ತುರ್ತುಪರಿಸ್ಥಿಯ ಬಳಿಕ ಇದೇ ಮೊದಲ ಬಾರಿಗೆ ಸುದ್ದಿ ವಾಹಿನಿಯೊಂದರ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದ್ದು, ಸುದ್ದಿ ವಾಹಿನಿಯೊಂದರ ಮೇಲಿನ ನಿಷೇಧ ದೇಶದಲ್ಲಿ ತುರ್ತುಪರಿಸ್ಥಿತಿಯಂತಹ ಸನ್ನಿವೇಶಗಳು ಮರುಕಳಿಸಿದಂತಾಗಿದೆ ಎಂದು...

ತಾರಕಕ್ಕೇರಿದ ಟರ್ಕಿ ಆಂತರಿಕ ಕಲಹ; 1 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರ ವಜಾ!
ಟರ್ಕಿ ಆಂತರಿಕ ಕಲಹ ತಾರಕಕ್ಕೇರಿದ್ದು, ಅಧ್ಯಕ್ಷ ಟಯ್ಯೀಪ್ ಎರ್ಡೋಗನ್ ಅವರ ಪ್ರಮುಖ ಎದುರಾಳಿ ಎಂದು ಬಿಂಬಿಸಲಾಗುತ್ತಿರುವ ಪಾದ್ರಿ ಫತೇಉಲ್ಲಾ ಗುಲೆನ್ ಪರ ಪ್ರಚಾರ ಮಾಡಿದರು ಎಂಬ ಆರೋಪದ ಮೇರೆಗೆ ಸ್ಥಳೀಯ ಸರ್ಕಾರ ಬರೊಬ್ಬರಿ 1 ಲಕ್ಷಕ್ಕೂ ಅಧಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

