Emergency

ಮೋದಿ ಸರ್ಕಾರ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಕಾಂಗ್ರೆಸ್
ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಎಂಬುದು ಕರಾಳ ಸಮಯವಾಗಿತ್ತು, ಇಡೀ ದೇಶವೇ ಕತ್ತಲೆಯಲ್ಲಿ ಮುಳುಗಿತ್ತು ...

ಭಾರತದಲ್ಲಿ ತುರ್ತುಪರಿಸ್ಥಿತಿ ಮರುಕಳಿಸಲು ಸಾಧ್ಯವಿಲ್ಲ: ಅರುಣ್ ಜೇಟ್ಲಿ
ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ತುರ್ತುಪರಿಸ್ಥಿತಿ ಹೇಳಿಕೆಯನ್ನು ತಿರಸ್ಕರಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಮತ್ತೆ ಬರಲು ಸಾಧ್ಯವೇ ಇಲ್ಲ ಎಂದು ಬುಧವಾರ ಹೇಳಿದ್ದಾರೆ...

ತುರ್ತು ಪರಿಸ್ಥಿತಿ ಬಗ್ಗೆ ಅಡ್ವಾಣಿ ಹೇಳಿಕೆ ಕಡೆಗಣಿಸುವಂತಿಲ್ಲ: ಶಿವಸೇನೆ
ಶಿವಸೇನೆ ಸಹ ಎಲ್.ಕೆ ಅಡ್ವಾಣಿ ಹೇಳಿಕೆಗೆ ದನಿಗೂಡಿಸಿದ್ದು, ಹಿರಿಯ ರಾಜಕಾರಣಿ ಅಡ್ವಾಣಿ ಅವರ ಹೇಳಿಕೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ನಾನು ಸರ್ವಾಧಿಕಾರವನ್ನು ವಿರೋಧಿಸುತ್ತೇನೆ: ಆಡ್ವಾಣಿ
``ನಾನು ಯಾವತ್ತೂ ಸರ್ವಾಧಿಕಾರದ ವಿರೋಧಿ. ಅಟಲ್ ಬಿಹಾರಿ ವಾಜಪೇಯಿ ಅವರು ಒಬ್ಬ ಅತ್ಯುನ್ನತ ನಾಯಕ. ಆದರೂ, ಒಂದು ವೇಳೆ `ಇಂದಿರಾ ಎಂದರೆ ಭಾರತ' ಅಂದಂತೆ, ಯಾರಾದರೂ `ವಾಜಪೇಯಿ ಅಂದರೆ ಭಾರತ' ಎಂದಿದ್ದರೆ ನಾನು ಖಂಡಿತಾ...

ತುರ್ತು ಪರಿಸ್ಥಿತಿ ವೇಳೆ ಇಂದಿರಾಗೆ ಹೆದರಿದ್ದ ಅಮೆರಿಕ!
ತುರ್ತು ಪರಿಸ್ಥಿತಿ ವೇಳೆ ಭಾರತದಲ್ಲಿ ನಾಗರಿಕ ಸ್ವಾತಂತ್ರ್ಯ ಮೊಟಕುಗೊಂಡಿತ್ತಾದರೂ, ಭಾರತ ಸರ್ಕಾರದೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಳ್ಳುವುದು ಅತಿ ಮುಖ್ಯ ಎಂದು ಅಮೆರಿಕ ಅಭಿಪ್ರಾಯವಾಗಿತ್ತು.

ಸುಪ್ರೀಂ ನಲ್ಲೂ ಅನುರಣಿಸಿದ ಅಡ್ವಾಣಿ ಎಮರ್ಜೆನ್ಸಿ ಹೇಳಿಕೆ
ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಜಾರಿಯಾಗದು ಎಂದು ಹೇಳಲಾಗದು ಎಂಬ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರ ಹೇಳಿಕೆ ಸುಪ್ರೀಂ ಕೋರ್ಟ್ ನಲ್ಲೂ ಅನುರಣಿಸಿದೆ...

ತುರ್ತು ಪರಿಸ್ಥಿತಿ ಕಾಂಗ್ರೆಸನ್ನು ಉದ್ದೇಶಿಸಿ ಹೇಳಿದ್ದು: ಆಡ್ವಾಣಿ
``ದೇಶದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆಯಾದರೆ ಅಚ್ಚರಿಯೇನಿಲ್ಲ'' ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್‍ಗೆ ನೀಡಿದ ಟಾಂಗ್ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಸ್ಪಷ್ಟಪಡಿಸಿದ್ದಾರೆ...

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ತಳ್ಳಿಹಾಕುವಂತಿಲ್ಲ: ಅಡ್ವಾಣಿ
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲೇ, ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ...

ಅಡ್ವಾಣಿಯ ತುರ್ತು ಪರಿಸ್ಥಿತಿ ಹೇಳಿಕೆಗೆ ಕೇಜ್ರಿವಾಲ್ ಸಹಮತ : ವ್ಯಂಗ್ಯ ಧಾಟಿಯಲ್ಲಿ ಪ್ರಶ್ನೆ
ತುರ್ತು ಪರಿಸ್ಥಿತಿಯನ್ನು ಹೇರುವ ಮೊದಲ ಪ್ರಯೋಗ ದೆಹಲಿಯಲ್ಲಿ ನಡೆಯುತ್ತಿದೆಯೇ ಎಂದು ಅರವಿಂದ್ ಕೇಜ್ರಿವಾಲ್ ವ್ಯಂಗ್ಯ ಧಾಟಿಯಲ್ಲಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

