Emergency

London: ಥಿಯೇಟರ್ ಒಳ ನುಗ್ಗಿ 'Emergency' ಚಿತ್ರದ ವಿರುದ್ಧ ಖಲಿಸ್ತಾನಿಗಳಿಂದ ದಾಂಧಲೆ; ಬ್ರಿಟನ್ ವಿರುದ್ಧ ಭಾರತ ಖಂಡನೆ
'Emergency'ಯನ್ನು ವಿರೋಧಿಸಿ, ಖಾಲಿಸ್ತಾನ್ ಬೆಂಬಲಿಗರು ಲಂಡನ್‌ನ ಸಿನಿಮಾ ಮಂದಿರದಲ್ಲಿ ಗದ್ದಲ ಎಬ್ಬಿಸಿದ್ದು, ಅದರ ವಿಡಿಯೋ ಕೂಡ ಬಹಿರಂಗವಾಗಿದೆ.

Donald Trump ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಹತ್ವದ ಘೋಷಣೆ: ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿ, ಅಕ್ರಮ ನುಸುಳುಕೋರರಿಗೆ ಬಾಗಿಲು ಬಂದ್!
ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಪ್ರತಿಭಟನೆಗಳ ನಡುವೆ ಕಂಗನಾ ನಿರ್ದೇಶಿಸಿ, ನಟಿಸಿರುವ 'Emergency' ಎರಡು ದಿನಗಳಲ್ಲಿ ಗಳಿಸಿದ್ದೆಷ್ಟು?
ರಣಾವತ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 1975 ರಿಂದ 1977 ರವರೆಗೆ ದೇಶದಲ್ಲಿ ಹೇರಲಾಗಿದ್ದ 21 ತಿಂಗಳ ತುರ್ತು ಪರಿಸ್ಥಿತಿಯ ಕುರಿತಾದ ಕಥೆಯನ್ನು ಒಳಗೊಂಡಿದೆ.

ಕಂಗನಾ ನಿರ್ದೇಶಿಸಿ, ನಟಿಸಿರುವ 'Emergency' ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿ; ಖುಷಿಯಾಗುತ್ತಿದೆ ಎಂದ ನಟಿ
ಹಲವು ಅಡೆತಡೆಗಳ ನಡುವೆ ಎಮರ್ಜೆನ್ಸಿ ಚಿತ್ರವು ಜನವರಿ 17ರಂದು ಬಿಡುಗಡೆಯಾಗುತ್ತಿದೆ.

ಕಂಗನಾ ರಣಾವತ್ 'ಎಮರ್ಜೆನ್ಸಿ'ಗೆ ಸೆನ್ಸಾರ್ ಪ್ರಮಾಣಪತ್ರ, ಶೀಘ್ರದಲ್ಲೇ ಬಿಡುಗಡೆ ದಿನಾಂಕ ಪ್ರಕಟ
ಕಂಗನಾ ಅವರು ಗುರುವಾರ ಈ ಸುದ್ದಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

'ಎಮರ್ಜೆನ್ಸಿ' ಕುರಿತು ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್; ಬಿಜೆಪಿ ಸಂಸದೆಗೆ ಮತ್ತಷ್ಟು ಸಂಕಷ್ಟ
ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಚಂಡೀಗಢ ಜಿಲ್ಲಾ ನ್ಯಾಯಾಲಯ, ಪ್ರತಿವಾದಿಗಳಿಗೆ ಡಿಸೆಂಬರ್ 5 ರೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಿದೆ.

10 ಸೀನ್ ಕಟ್, 3 ಬದಲಾವಣೆ: ಕಂಗನಾ ರಣಾವತ್ 'ಎಮರ್ಜೆನ್ಸಿ' ಚಿತ್ರಕ್ಕೆ ಸಿಕ್ತು U/A ಪ್ರಮಾಣಪತ್ರ!
ಸರ್ಟಿಫಿಕೇಟ್ ಸಿಕ್ಕ ನಂತರ ಚಿತ್ರಕ್ಕೆ ದಾರಿ ಸುಗಮವಾಗಿದೆ. ಸೆನ್ಸಾರ್ ಮಂಡಳಿಯು ಚಿತ್ರದಲ್ಲಿ ಮೂರು ಬದಲಾವಣೆ ಮಾಡಲು ಹೇಳಿದೆ. ಚಿತ್ರದಲ್ಲಿನ ಅನೇಕ ವಿವಾದಾತ್ಮಕ ಹೇಳಿಕೆಗಳಿಗೆ ನೈಜ ಸಂಗತಿಗಳನ್ನು ಆಧರಿಸಿದ ಮೂಲಗಳನ್ನು ಸೆನ್ಸಾರ್ ಮಂಡಳಿಯು ಸಹ ಕೋರಿದೆ.

ನಾನು ಎಲ್ಲರ ಮೆಚ್ಚಿನ ಟಾರ್ಗೆಟ್ ಆಗಿದ್ದೇನೆ: ಕಂಗನಾ ಕಿಡಿ
ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(CBFC)ಗೆ ನಿರ್ದೇಶನ ನೀಡುವಂತೆ ಕೋರಿ ಕಂಗನಾ ಬಾಂಬೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಆದೇಶ ನೀಡಲು ನಿರಾಕರಿಸಿದೆ.

ಸೆಪ್ಟೆಂಬರ್ 6ಕ್ಕೆ ಎಮರ್ಜೆನ್ಸಿ ಚಿತ್ರದ ಬಿಡುಗಡೆ ಇಲ್ಲ: ಕಂಗನಾ ಕೊನೆಯ ಪ್ರಯತ್ನವೂ ವ್ಯರ್ಥ!
ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ. ಹೀಗಾಗಿ ತಕ್ಷಣವೇ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದೆ.

