Emergency

Emergency ಸಿನಿಮಾಗೇ ಎಮರ್ಜೆನ್ಸಿ ಹೇರಲಾಗಿದೆ: ಕಂಗನಾ
ಬಾಲಿವುಡ್

Emergency ಸಿನಿಮಾಗೇ ಎಮರ್ಜೆನ್ಸಿ ಹೇರಲಾಗಿದೆ: ಕಂಗನಾ

ಸಿಬಿಎಫ್ ಸಿ ಸಿನಿಮಾದ ಪ್ರಮಾಣಪತ್ರ ನೀಡುವುದಕ್ಕೆ ವಿಳಂಬ ಮಾಡುತ್ತಿದ್ದು, ಇದರ ಪರಿಣಾಮವಾಗಿ ಸಿನಿಮಾ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಕಂಗನಾ ಹೇಳಿದ್ದಾರೆ.

Hezbollah ಉಗ್ರರಿಂದ ರಾಕೆಟ್ ದಾಳಿ: 48 ಗಂಟೆಗಳ ತುರ್ತು ಪರಿಸ್ಥಿತಿ ಘೋಷಿಸಿದ Israel!
ವಿದೇಶ

Hezbollah ಉಗ್ರರಿಂದ ರಾಕೆಟ್ ದಾಳಿ: 48 ಗಂಟೆಗಳ ತುರ್ತು ಪರಿಸ್ಥಿತಿ ಘೋಷಿಸಿದ Israel!

ಇಸ್ರೇಲ್ ಸರಣಿ ರಾಕೆಟ್ ದಾಳಿ ನಡೆಸಿದ್ದು, ಹೆಜ್ಬುಲ್ಲಾ ವಿರುದ್ಧದ ಪೂರ್ವಾಪೇಕ್ಷಿತ ದಾಳಿ ಇದಾಗಿದೆ ಎಂದು ಹೇಳಿದೆ.

ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ
ದೇಶ

ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ

ವಿಮಾನವು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗುತ್ತಿದೆ.

ಎಮರ್ಜೆನ್ಸಿ ಚಿತ್ರದ ಟ್ರೈಲರ್
ವಿಡಿಯೋ

ಎಮರ್ಜೆನ್ಸಿ ಚಿತ್ರದ ಟ್ರೈಲರ್

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್
ರಾಜಕೀಯ

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ.

'ಎಮರ್ಜೆನ್ಸಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಸಂಸದೆ ಕಂಗನಾ ರಣಾವತ್
ಬಾಲಿವುಡ್

'ಎಮರ್ಜೆನ್ಸಿ' ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಸಂಸದೆ ಕಂಗನಾ ರಣಾವತ್

ಬಾಲಿವುಡ್‌ ನಟಿ, ಸಂಸದೆ ಕಂಗನಾ ರಣಾವತ್​ ತಾವು ನಿರ್ದೇಶಿಸಿ, ನಿರ್ಮಿಸಿ, ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿರುವ ʼಎಮರ್ಜೆನ್ಸಿʼ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ತುರ್ತು ಪರಿಸ್ಥಿತಿ ಬಗ್ಗೆ ಇನ್ನು ಎಷ್ಟು ದಿನ ಮಾತನಾಡುತ್ತೀರಿ, 10 ವರ್ಷದ ಅಘೋಷಿತ ಪರಿಸ್ಥಿತಿ ಬಗ್ಗೆಯೂ ಮಾತನಾಡಿ: ಮೋದಿಗೆ ಖರ್ಗೆ ತಿರುಗೇಟು
ದೇಶ

ತುರ್ತು ಪರಿಸ್ಥಿತಿ ಬಗ್ಗೆ ಇನ್ನು ಎಷ್ಟು ದಿನ ಮಾತನಾಡುತ್ತೀರಿ, 10 ವರ್ಷದ ಅಘೋಷಿತ ಪರಿಸ್ಥಿತಿ ಬಗ್ಗೆಯೂ ಮಾತನಾಡಿ: ಮೋದಿಗೆ ಖರ್ಗೆ ತಿರುಗೇಟು

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಟಿಎಂಸಿ ಸಂಸದ ಸೌಗತ ರಾಯ್ ಸೇರಿದಂತೆ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ತುರ್ತು ಪರಿಸ್ಥಿತಿಗೆ 50 ವರ್ಷ: ರಾಜ್ಯ ಬಿಜೆಪಿ ಪ್ರತಿಭಟನೆ; ಸೋನಿಯಾ, ರಾಹುಲ್ ದೇಶದ ಜನರ ಕ್ಷಮೆ ಕೇಳಲು ಆಗ್ರಹ
ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ: ರಾಜ್ಯ ಬಿಜೆಪಿ ಪ್ರತಿಭಟನೆ; ಸೋನಿಯಾ, ರಾಹುಲ್ ದೇಶದ ಜನರ ಕ್ಷಮೆ ಕೇಳಲು ಆಗ್ರಹ

ದೇಶವು ತುರ್ತು ಪರಿಸ್ಥಿತಿಯನ್ನು 50 ವರ್ಷವಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಂದಿರಾಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿದ್ದಲ್ಲದೇ, ಈ ಸಂಬಂಧ ರಾಹುಲ್ ಹಾಗೂ ಸೋನಿಯಾ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಯಿತು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಬಿಡುಗಡೆ ಮುಂದಕ್ಕೆ
ಬಾಲಿವುಡ್

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಬಿಡುಗಡೆ ಮುಂದಕ್ಕೆ

ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ನಟಿ ಕಂಗನಾ ರಣಾವತ್ ಅಭಿನಯದ 'ಎಮರ್ಜೆನ್ಸಿ' ಚಿತ್ರ ಬಿಡುಗಡೆಯನ್ನು ಮುಂದೂಡಿರುವುದಾಗಿ ಚಿತ್ರತಂಡ ಘೋಷಿಸಿದೆ. ನಟಿ ಕಂಗನಾ ರಣಾವತ್ ಅವರನ್ನು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ರಾಜ್ಯದಲ್ಲಿ ಜೂನ್ 1 ರಂದು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.