Emergency

ಐಸ್‌ಲ್ಯಾಂಡ್ ನಲ್ಲಿ 14 ಗಂಟೆಗಳಲ್ಲಿ 800 ಬಾರಿ ಭೂಕಂಪನ: ತುರ್ತು ಪರಿಸ್ಥಿತಿ ಘೋಷಣೆ
ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್‌ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ.

ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಗೆ ಎದುರಾಯ್ತು ಸಮಸ್ಯೆ!
ಚಂದ್ರನ ಮೇಲ್ಮೈನಲ್ಲಿ ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಪ್ರೋಬ್ ಗೆ ತುರ್ತಾಗಿ ಬಗೆಹರಿಸಬೇಕಾದ ಸಮಸ್ಯೆ ಎದುರಾಗಿದೆ.

ತುರ್ತು ಪರಿಸ್ಥಿತಿಯ ಕರಾಳ ದಿನಗಳು ನಮ್ಮ ಇತಿಹಾಸದಲ್ಲಿ ಮರೆಯಲಾಗದ ದಿನಗಳು: ಪ್ರಧಾನಿ ಮೋದಿ
ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಧೈರ್ಯಶಾಲಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಮನ ಸಲ್ಲಿಸಿದರು ಮತ್ತು ಆ 'ಕರಾಳ ದಿನಗಳು' ನಮ್ಮ ಇತಿಹಾಸದಲ್ಲಿ ಮರೆಯಲಾಗದ ಅವಧಿಯಾಗಿ ಉಳಿದಿವೆ. ತುರ್ತು ಪರಿಸ್ಥಿತಿಯು ಭಾರತದ ಸಂವಿಧಾನವು ಆಚರಿಸುವ ಮೌಲ್ಯಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದರು.

ಕಂಗನಾ ಅಭಿನಯದ ಬಹುನಿರೀಕ್ಷಿತ 'ಎಮರ್ಜೆನ್ಸಿ' ರಿಲೀಸ್ ಡೇಟ್ ಫಿಕ್ಸ್, ಟೀಸರ್ ಔಟ್
ಕಂಗನಾ ರಣಾವತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಎಮರ್ಜೆನ್ಸಿ' ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುವ ಈ ಸಿನಿಮಾ ಇದೇ ವರ್ಷದ ನವೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಸಾಧ್ಯತೆ ಎಂದ ಬೊಮ್ಮಾಯಿ: ಮೋದಿ ಸರ್ಕಾರದ ನಡೆ ಟೀಕಿಸಿದ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಹಲವಾರು ವಿವಾದಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗುತ್ತಿದೆ. ಹಿಂದಿನ ಬಿಜೆಪಿ ಆಡಳಿತದಲ್ಲಿ ಮಾಡಿದ ಎಲ್ಲಾ ಜನವಿರೋಧಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಿದೆ.

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ವಿರೋಧಿಸದಂತೆ ಡಿಎಂಕೆಗೆ ಸೂಚಿಸಿದ್ದರು: ಎಂಕೆ ಸ್ಟಾಲಿನ್
ತುರ್ತು ಪರಿಸ್ಥಿತಿಯನ್ನು ವಿರೋಧಿಸಬೇಡಿ ಎಂದು ಇಂದಿರಾ ಗಾಂಧಿ ಅವರು ಡಿಎಂಕೆಗೆ ಸೂಚಿಸಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಅವರು ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ಅದನ್ನು ವಿರೋಧಿಸಿ...

ಕಾಂಡ್ಲಾ ಮಾರ್ಗದ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ
ತಾಂತ್ರಿಕ ದೋಷದಿಂದಾಗಿ ಸ್ಪೈಸ್ ಜೆಟ್ ವಿಮಾನವೊಂದು ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ವರ್ಶ ಮಾಡಿದೆ.

ಸಂಸತ್ ಆವರಣದಲ್ಲಿ 'ಎಮೆರ್ಜೆನ್ಸಿ' ಚಿತ್ರೀಕರಣಕ್ಕೆ ಅನುಮತಿ ಕೇಳಿದ ಕಂಗನಾ ರಣಾವತ್: ಸಿಗುತ್ತಾ? ಇಲ್ವಾ?
ನಟಿ ಕಂಗನಾ ರಣಾವತ್ ಸಂಸತ್ತಿನ ಆವರಣದಲ್ಲಿ ತಮ್ಮ 'ಎಮೆರ್ಜೆನ್ಸಿ' ಚಿತ್ರದ ಚಿತ್ರೀಕರಣಕ್ಕೆ ಲೋಕಸಭೆ ಸಚಿವಾಲಯದಿಂದ ಅನುಮತಿ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ: ವೈದ್ಯರ ಅನುಪಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ರೋಗಿಗೆ ಇಂಜೆಕ್ಷನ್ ಚುಚ್ಚಿದ ಆ್ಯಂಬುಲೆನ್ಸ್ ಚಾಲಕ; ತನಿಖೆಗೆ ಆದೇಶ
ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ ಆ್ಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

