Emergency

'ಇಂದಿರಾ ಗಾಂಧಿ ಕುರಿತ ಎಮರ್ಜೆನ್ಸಿ ಸಿನಿಮಾವನ್ನು ನನ್ನ ಹೊರತಾಗಿ ಯಾರೂ ಉತ್ತಮವಾಗಿ ನಿರ್ದೇಶಿಸಲು ಸಾಧ್ಯವೇ ಇಲ್ಲ!'
ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಕುರಿತ 'ಎಮರ್ಜೆನ್ಸಿ' ಸಿನಿಮಾವನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ನಿರ್ದೇಶಿಸಲಿದ್ದಾರೆ.

ಬೆಂಗಳೂರು: ಕೊರೋನಾ ತುರ್ತು ಪರಿಸ್ಥಿತಿಗೆ ಏರ್ ಆ್ಯಂಬುಲೆನ್ಸ್ ಸೇವೆ
ಕೊರೋನಾದಿಂದ ಬಳಲುತ್ತಿದ್ದು ತುರ್ತು ಪರಿಸ್ಥಿತಿಯಲ್ಲಿರುವವರು ಇನ್ನು ಮುಂದೆ ಹೆಚ್ಚಿನ ಸಮಯ ಕಾಯುವಂತಿಲ್ಲ, ರಸ್ತೆ ಪ್ರಯಾಣದ ಬದಲು ಕೊರೋನಾ ರೋಗಿಗಳಿಗೆ ಏರ್ ಆ್ಯುಂಬಲೆನ್ಸ್ ಸೇವೆ ಒದಗಿಸಲಾಗುತ್ತಿದೆ.

ಪಶ್ಚಿಮ ಸುಡಾನ್: ಸಶಸ್ತ್ರ ದಾಳಿಯಲ್ಲಿ 60 ಜನರ ಸಾವು, ತುರ್ತು ಪರಿಸ್ಥಿತಿ ಘೋಷಿಸಿದ ಪ್ರಧಾನಿ
ಸುಡಾನ್ ನ ಪಶ್ಚಿಮ ಡಾರ್ಫರ್ ಪ್ರಾಂತ್ಯದಲ್ಲಿ ನಡೆದ ದಾಳಿಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ.

ತುರ್ತು ಪರಿಸ್ಥಿತಿ ಸಮಯದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದವರ ತ್ಯಾಗವನ್ನು ದೇಶ ಮರೆಯುವುದಿಲ್ಲ: ಪ್ರಧಾನಿ ಮೋದಿ
ರಾಷ್ಟ್ರೀಯ ತುರ್ತು ಪರಿಸ್ಥಿತಿ ಸಮಯದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಿದ್ದ ಜನರ ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

45 ವರ್ಷಗಳ ಹಿಂದೆ ಒಂದು ಕುಟುಂಬದ ಅಧಿಕಾರ ದುರಾಸೆಯಿಂದ ಈ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಯಿತು: ಅಮಿತ್ ಶಾ
45 ವರ್ಷಗಳ ಹಿಂದೆ ಇದೇ ದಿನ ಒಂದು ಕುಟುಂಬದ ಅಧಿಕಾರದ ದುರಾಸೆಯಿಂದ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು, ಭಾರತದ ಪಾಲಿಗೆ ಅದು ಕರಾಳದ ದಿನವಾಗಿತ್ತು ಎಂದು ಗೃಹ ಸಚಿವ ಅಮಿತಾ ಶಾ ಹೇಳಿದ್ದಾರೆ.

ಕೊರೋನಾ ಹೊರತುಪಡಿಸಿ ಬೆಂಗಳೂರಿನಲ್ಲಿ ತುರ್ತು ವೈದ್ಯಕೀಯ ಸೇವೆಗೆ ಓಲಾ, ಉಬರ್ ಲಭ್ಯ
ಬೆಂಗಳೂರಿನಲ್ಲಿ ತುರ್ತು ವೈದ್ಯಕೀಯ ಸೇವೆಗಾಗಿ ಓಲಾ, ಉಬರ್ ಸಂಸ್ಥೆಗಳ 200 ವಾಹನಗಳಿಗೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಚಾಲನೆ ನೀಡಿದರು. ಸಾಮಾನ್ಯ ರೋಗಿಗಳ ತುರ್ತು ಸೇವೆಗಾಗಿ ಓಲಾ, ಉಬರ್ ಕ್ಯಾಬ್ಗಳು ರಸ್ತೆಗೆ ಇಳಿಯಲಿದೆ ಎಂದು ತಿಳಿಸಿದರು.

ಮಹಾಮಾರಿ ಕೊರೋನಾಗೆ ಅಮೆರಿಕಾದಲ್ಲಿ 41 ಮಂದಿ ಬಲಿ: ತುರ್ತುಪರಿಸ್ಥಿತಿ ಘೋಷಿಸಿದ ಟ್ರಂಪ್
ಮಹಾಮಾರಿ ಕೋರೋನಾ ವೈರಸ್ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿದ್ದು, ವೈರಸ್'ಗೆ ಈವರೆಹಗೂ ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ 41 ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

ಕಳೆದ 5 ವರ್ಷಗಳಲ್ಲಿ ದೇಶ ದೊಡ್ಡ ತುರ್ತು ಪರಿಸ್ಥಿತಿ ಎದುರಿಸಿದೆ; ಪ್ರಧಾನಿ ವಿರುದ್ಧ ಮಮತಾ ಬ್ಯಾನರ್ಜಿ ಟೀಕೆ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಗಡಿ ಗೋಡೆ ನಿರ್ಮಾಣಕ್ಕೆ ಅಮೆರಿಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ: ಟ್ರಂಪ್ ವಿರುದ್ಧ 16 ರಾಜ್ಯಗಳು ಮೊಕದ್ದಮೆ
ಮೆಕ್ಸಿಕೋ ಗಡಿಯಲ್ಲಿ ಅಕ್ರಮ ತಡೆಯುವ ಸಲುವಾಗಿ ಗೋಡೆ ನಿರ್ಮಿಸಲು ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ನಿರ್ಧಾರ ವಿರೋಧಿಸಿ 16 ರಾಜ್ಯಗಳು ಮೊಕದ್ದಮೆ ಹೂಡಿದ್ದು,

