Emergency

ಇಂದಿನ ಪರಿಸ್ಥಿತಿ ತುರ್ತುಪರಿಸ್ಥಿತಿಗಿಂತಲೂ ದಾರುಣ: ಅರುಣ್ ಶೌರಿ
ದೇಶ

ಇಂದಿನ ಪರಿಸ್ಥಿತಿ ತುರ್ತುಪರಿಸ್ಥಿತಿಗಿಂತಲೂ ದಾರುಣ: ಅರುಣ್ ಶೌರಿ

ಭಾರತ ದೇಶದ ಪ್ರಸ್ತುತ ಪರಿಸ್ಥಿತಿ 1975-77ರ ನಡುವಿನ ತುರ್ತು ಪರಿಸ್ಥಿತಿಗಿಂತಲೂ ಧಾರುಣವಾಗಿದೆ ಎಂದು ಖ್ಯಾತ ಪತ್ರಕರ್ತ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹೇಳಿದ್ದಾರೆ.

ಇಂದಿರಾ ಗಾಂಧಿಯನ್ನು ಹಿಟ್ಲರ್'ಗೆ ಹೋಲಿಸಿದ ಜೇಟ್ಲಿ: ಪ್ರಧಾನಿ ಮೋದಿ ಬೆಂಬಲ
ದೇಶ

ಇಂದಿರಾ ಗಾಂಧಿಯನ್ನು ಹಿಟ್ಲರ್'ಗೆ ಹೋಲಿಸಿದ ಜೇಟ್ಲಿ: ಪ್ರಧಾನಿ ಮೋದಿ ಬೆಂಬಲ

ತುರ್ತು ಪರಿಸ್ಥಿತಿಯ 43ನೇ ವರ್ಷಾಚರಣೆ ಹಿನ್ನಲೆಯಲ್ಲಿ ಅಂದಿನ ಪ್ರಧಾನಮಂತ್ರಿ ಇಂದಿರಾಗಾಂಧಿಯವರನ್ನು ಹಿಟ್ಲರ್'ಗೆ ಹೋಲಿಕೆ ಮಾಡಿದ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಪ್ರಧಾನಿ ಮೋದಿ ಬೆಂಬಲ ವ್ಯಕ್ತಪಡಿಸಿದ್ದಾರೆ...

ನಾಲ್ಕು ವರ್ಷಗಳ ಅಘೋಷಿತ ತುರ್ತುಪರಿಸ್ಥಿತಿಗಾಗಿ ಬಿಜೆಪಿ ಕ್ಷಮೆಯಾಚಿಸಲಿ: ಅಹ್ಮದ್ ಪಟೇಲ್ ಒತ್ತಾಯ
ದೇಶ

ನಾಲ್ಕು ವರ್ಷಗಳ ಅಘೋಷಿತ ತುರ್ತುಪರಿಸ್ಥಿತಿಗಾಗಿ ಬಿಜೆಪಿ ಕ್ಷಮೆಯಾಚಿಸಲಿ: ಅಹ್ಮದ್ ಪಟೇಲ್ ಒತ್ತಾಯ

1975 ರ ತುರ್ತುಪರಿಸ್ಥಿತಿ ಬಗ್ಗೆ ಟೀಕಿಸುತ್ತಿರುವ ಬಿಜೆಪಿ ನಾಲ್ಕು ವರ್ಷಗಳ ಅವಧಿಯ ಅಘೋಷಿತ ತುರ್ತುಪರಿಸ್ಥಿತಿಗಾಗಿ ಕ್ಷಮೆಯಾಚಿಸಬೇಕೆಂದು ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಒತ್ತಾಯಿಸಿದ್ದಾರೆ.

ತುರ್ತು ಪರಿಸ್ಥಿತಿ ಜಾರಿಗೆ ಇಂದಿರಾ ಗಾಂಧಿ ವಿಷಾದ ವ್ಯಕ್ತಪಡಿಸಿದ್ದರು: ಕಾಂಗ್ರೆಸ್
ದೇಶ

ತುರ್ತು ಪರಿಸ್ಥಿತಿ ಜಾರಿಗೆ ಇಂದಿರಾ ಗಾಂಧಿ ವಿಷಾದ ವ್ಯಕ್ತಪಡಿಸಿದ್ದರು: ಕಾಂಗ್ರೆಸ್

ತುರ್ತು ಪರಿಸ್ಥಿತಿ ಕುರಿತಂತೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿಯ ಟೀಕೆಗಳಿಗೆ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.ತುರ್ತು ಪರಿಸ್ಥಿತಿ ಅಸಾಮಾನ್ಯವಾಗಿದ್ದು, ಇಂದಿರಾಗಾಂಧಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಂಧಿ ಕುಟುಂಬದ ಸ್ವಹಿತಾಸಕ್ತಿಗಾಗಿ ಭಾರತವನ್ನು ಜೈಲಾಗಿ ಪರಿವರ್ತಿಸಲಾಗಿತ್ತು: ಪ್ರಧಾನಿ ಮೋದಿ
ದೇಶ

ಗಾಂಧಿ ಕುಟುಂಬದ ಸ್ವಹಿತಾಸಕ್ತಿಗಾಗಿ ಭಾರತವನ್ನು ಜೈಲಾಗಿ ಪರಿವರ್ತಿಸಲಾಗಿತ್ತು: ಪ್ರಧಾನಿ ಮೋದಿ

ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,...

ತುರ್ತು ಪರಿಸ್ಥಿತಿ: ಸಿದ್ಧಾಂತಗಳು ಬೇರೆ ಬೇರೆ, ಆದರೆ ರಾಯಚೂರು ಜೈಲಿನಲ್ಲಿ ಒಗ್ಗೂಡಿಸಿದ ಹಸಿವು
ರಾಜ್ಯ

ತುರ್ತು ಪರಿಸ್ಥಿತಿ: ಸಿದ್ಧಾಂತಗಳು ಬೇರೆ ಬೇರೆ, ಆದರೆ ರಾಯಚೂರು ಜೈಲಿನಲ್ಲಿ ಒಗ್ಗೂಡಿಸಿದ ಹಸಿವು

ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ 1975 ಜೂನ್25 ರಂದು ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಗೆ 43 ವರ್ಷಗಳಾಗಿವೆ. ಹತ್ಯೆಗಳು, ಹೋರಾಟ, ಪತ್ರಿಕಾ ಸ್ವಾತಂತ್ರ್ಯ, ರಾಜಕೀಯ ಅಶಾಂತಿ, ಕಾರ್ಯಾಂಗದಿಂದ ನ್ಯಾಯಾಂಗ...

ಮೋದಿ ಸರ್ಕಾರ ತುರ್ತು ಪರಿಸ್ಥಿತಿಗಿಂತ ಕೆಟ್ಟ ಸ್ಥಿತಿ ಸೃಷ್ಟಿಸಿದೆ: ಯಶವಂತ್ ಸಿನ್ಹಾ
ದೇಶ

ಮೋದಿ ಸರ್ಕಾರ ತುರ್ತು ಪರಿಸ್ಥಿತಿಗಿಂತ ಕೆಟ್ಟ ಸ್ಥಿತಿ ಸೃಷ್ಟಿಸಿದೆ: ಯಶವಂತ್ ಸಿನ್ಹಾ

ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಕೇಂದ್ರ ಸರ್ಕಾರದ ವಿರುದ್ಧ....

ತುರ್ತು ಪರಿಸ್ಥಿತಿ ಹಿಂಪಡೆದ ಶ್ರೀಲಂಕಾ ಅಧ್ಯಕ್ಷ
ದೇಶ

ತುರ್ತು ಪರಿಸ್ಥಿತಿ ಹಿಂಪಡೆದ ಶ್ರೀಲಂಕಾ ಅಧ್ಯಕ್ಷ

ಶ್ರೀಲಂಕಾದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಲಂಕಾ ಅಧ್ಯಕ್ಷರು ವಾಪಸ್ ಪಡೆದಿದ್ದಾರೆ.

ಬೌದ್ಧರು-ಮುಸ್ಲಿಂರ ನಡುವೆ ಹಿಂಸಾಚಾರ: ಶ್ರೀ ಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಜಾರಿ
ವಿದೇಶ

ಬೌದ್ಧರು-ಮುಸ್ಲಿಂರ ನಡುವೆ ಹಿಂಸಾಚಾರ: ಶ್ರೀ ಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಜಾರಿ

ಕ್ಯಾಂಡಿಯ ಭಾರತೀಯ ಸಾಗರ ದ್ವೀಪದಲ್ಲಿ ಬೌದ್ಧರು ಮತ್ತು ಮುಸ್ಲಿಂರ ನಡುವೆ ಘರ್ಷಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ತುರ್ತು ಪರಿಸ್ಥಿತಿಯನ್ನು ಹೇರಿದೆ...