ದೇಶವಾರಾಣಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ವಾರಾಣಸಿಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ. ಇಂದು ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ನಂತರ ಹಕ್ಕಿ ಬಡಿದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.