ಕ್ರೀಡೆ'ಮೆಸ್ಸಿ ವಿಶ್ವಕಪ್ ಗೆಲ್ಲಲು ಜೀವವನ್ನೇ ನೀಡುತ್ತೇನೆ' ಎಂದಿದ್ದ ಫಿಫಾ ವಿಶ್ವಕಪ್ ಫೈನಲ್ ಹೀರೋ 'ಗೋಲ್ ಕೀಪರ್ ಎಮಿಲಿಯಾನೋ ಮಾರ್ಟಿನೆಜ್'
ಮೆಸ್ಸಿ ವಿಶ್ವಕಪ್ ಗೆಲ್ಲಲು ಜೀವವನ್ನೇ ನೀಡುತ್ತೇನೆ ಎಂದು ಪಣ ತೊಟ್ಟಿದ್ದ ಅರ್ಜೆಂಟಿನಾ ತಂಡದ ಗೋಲ್ ಕೀಪರ್ ಎಮಿಲಿಯಾನೋ ಮಾರ್ಟಿನೆಜ್ ಕೊನೆಗೂ ತಮ್ಮ ತಂಡದ ಐತಿಹಾಸಿಕ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿ ತಾವು ನೀಡಿದ್ದ ಮಾತು ಉಳಿಸಿಕೊಂಡಿದ್ದಾರೆ.