ವಿದೇಶರಷ್ಯಾ-ಉಕ್ರೇನ್ ಯುದ್ಧ: ಮತ್ತಷ್ಟು ಮಾನವೀಯ ನೆರವು ಕೋರಿ ಪ್ರಧಾನಿ ಮೋದಿಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಪತ್ರ
ರಷ್ಯಾ- ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.