ವಿದೇಶಕಾಳಿ ದೇವಿಗೆ ಅವಹೇಳನ: ಉಕ್ರೇನ್ನ ಉಪ ವಿದೇಶಾಂಗ ಸಚಿವರಿಂದ ಕ್ಷಮೆಯಾಚನೆ!
ಉಕ್ರೇನ್ ರಕ್ಷಣಾ ಸಚಿವಾಲಯವು ಕಾಳಿ ದೇವಿಯ ಅವಹೇಳನ ಮಾಡಿರುವ ಬಗ್ಗೆ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕೃತ್ಯಕ್ಕೆ ಕ್ಷಮೆಯಾಚಿಸಿರುವ ಅವರು ನಾವು 'ವಿಶಿಷ್ಟ ಭಾರತೀಯ ಸಂಸ್ಕೃತಿ'ಯನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.