ರಾಜಕೀಯಸಂಧಾನಕ್ಕೆ ಧೂತರನ್ನು ಕಳುಹಿಸಿದ ಬಿಜೆಪಿ: ಜಗ್ಗದ ಬಂಡಾಯಗಾರರಿಂದ ಸ್ವತಂತ್ರ ಸ್ಪರ್ಧೆ!
ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸದಂತೆ ತಡೆಯಲು ಬಂಡಾಯ ಅಭ್ಯರ್ಥಿಗಳಾದ ಡಿ.ಟಿ ಶ್ರೀನಿವಾಸ್ ಮತ್ತು ಡಾ. ಹಾಲನೂರು ಎಸ್ ಲೇಪಾಕ್ಷಿ ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಸಂಧಾನಕಾರರನ್ನು ಕಳುಹಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.