Emmanuel Macron

ಗಣರಾಜ್ಯೋತ್ಸವದ ಅತಿಥಿ: ಜೈಪುರದಲ್ಲಿಂದು ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ರೋಡ್ ಶೋ
ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಇಂದು ದೆಹಲಿಗೆ ಆಗಮಿಸುತ್ತಿದ್ದು, ಪ್ರಧಾನಿ ಮೋದಿ ಮತ್ತು ಮ್ಯಾಕ್ರನ್ ಅವರು ಇಂದು ಜೈಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಭಾರತದ ಮುಖ್ಯ ಅತಿಥಿ
ಮಹತ್ವದ ಬೆಳವಣಿಗೆಯಲ್ಲಿ ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿ ಭೇಟಿ: ಮುಂದಿನ 25 ವರ್ಷಗಳ ಮಾರ್ಗಸೂಚಿ ರೂಪಿಸಿದ ಭಾರತ-ಫ್ರಾನ್ಸ್
ರಕ್ಷಣಾ ಸಹಕಾರವು ಭಾರತ-ಫ್ರಾನ್ಸ್ ಬಾಂಧವ್ಯದ ಆಧಾರಸ್ತಂಭವಾಗಿ ಉಳಿದಿದೆ ಎಂದು ಒತ್ತಿಹೇಳುವ ಭಾರತ ಮತ್ತು ಫ್ರಾನ್ಸ್ ನಿನ್ನೆ ಶುಕ್ರವಾರ ಜೆಟ್ ಮತ್ತು ಹೆಲಿಕಾಪ್ಟರ್ ಎಂಜಿನ್‌ಗಳ ಜಂಟಿ ಅಭಿವೃದ್ಧಿ ಮತ್ತು ಭಾರತೀಯ ನೌಕಾಪಡೆಗಾಗಿ ಮೂರು ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳ ನಿರ್ಮಾಣ ಬಗ್ಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಘೋಷಿಸಿವೆ.

ಫ್ರಾನ್ಸ್ ಹಿಂಸಾಚಾರ: ಐದನೇ ದಿನವೂ ಮುಂದುವರಿದ ಗಲಭೆ; ಮೇಯರ್ ನಿವಾಸಕ್ಕೆ ಬೆಂಕಿ
ಫ್ರಾನ್ಸ್‌ನಾದ್ಯಂತ ಭುಗಿಲೆದ್ದಿದ್ದ ಹಿಂಸಾಚಾರ ಐದನೇ ದಿನವೂ ಮುಂದುವರೆದಿದ್ದು, ಉದ್ರಿಕ್ತ ಪ್ರತಿಭಟನಕಾರರು ಪ್ಯಾರಿಸ್‌ನ ದಕ್ಷಿಣ ಉಪನಗರದ ಮೇಯರ್ ವಿನ್‌ಸೆಂಟ್ ಜೀನ್‌ಬ್ರುನ್ ಅವರ ನಿವಾಸಕ್ಕೆ ಕಾರು ನುಗ್ಗಿಸಿ ಬೆಂಕಿ ಇಟ್ಟಿದ್ದಾರೆ.

'ಫ್ರಾನ್ಸ್ ಸಂಘರ್ಷ' ನಿಲ್ಲಿಸಿ: ಗಲಭೆಕೋರರಿಗೆ ಸಂತ್ರಸ್ಥ ಯುವಕನ ಅಜ್ಜಿ ಮನವಿ
ಟ್ರಾಫಿಕ್ ತಪಾಸಣೆ ವೇಳೆ ಪೊಲೀಸರ ಗುಂಡಿಗೆ 17 ವರ್ಷದ ನಹೆಲ್ ಎಂಬ ಯುವಕ ಸಾವಿಗೀಡಾದ ಬೆನ್ನಲ್ಲೇ ಫ್ರಾನ್ಸ್ ನಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಐದನೇ ದಿನವೂ ಮುಂದವರೆದಿದ್ದು, ಕೂಡಲೇ ಸಂಘರ್ಷ ನಿಲ್ಲಿಸಿ ಎಂದು ಗಲಭೆಕೋರರಿಗೆ ಸಂತ್ರಸ್ಥ ಯುವಕನ ಅಜ್ಜಿ ಮನವಿ ಮಾಡಿದ್ದಾರೆ.

ಫ್ರಾನ್ಸ್ ಸಂಘರ್ಷ: ಗಲಭೆ ನಿಯಂತ್ರಣಕ್ಕೆ ಮ್ಯಾಕ್ರನ್ ಸರ್ಕಾರದ ಕಠಿಣ ಕ್ರಮ; ಸಂಘರ್ಷಕ್ಕೇನು ಕಾರಣ?
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಸಂಘರ್ಷ ನಿರ್ಣಾಯಕ ಘಟ್ಟ ತಲುಪಿದ್ದು, ಗಲಭೆ ನಿಯಂತ್ರಣಕ್ಕೆ ಶತಾಯಗತಾಯ ಪ್ರಯತ್ನಿಸುತ್ತಿರುವ ಫ್ರಾನ್ಸ್ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, 'ಎಲ್ಲಾ ಆಯ್ಕೆ ಮುಂದಿದೆ' ಎಂದು ಎಚ್ಚರಿಕೆ ನೀಡಿದೆ.

ಫ್ರೆಂಚ್ ಪತ್ರಕರ್ತ, ಸುದ್ದಿವಾಹಿನಿ ನಿರೂಪಕ ಅಧ್ಯಕ್ಷೀಯ ಅಭ್ಯರ್ಥಿ: ಪ್ಯಾರಿಸ್ ನಲ್ಲಿ ಪ್ರಚಾರ ಶುರು
ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್ ಎರಡನೇ ಅವಧಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದರೂ, ಅವರಿನ್ನೂ ಅಧಿಕೃತವಾಗಿ ಘೋಷಿಸಿಲ್ಲ.

ಜಿ20 ಶೃಂಗಸಭೆ ಬಳಿಕ ಗ್ಲಾಸ್ಗೋಗೆ ತೆರಳಿ ಪ್ರಧಾನಿ ಮೋದಿ, ಜರ್ಮನ್ ಚಾನ್ಸೆಲರ್ ರೊಂದಿಗೆ ಮಹತ್ವದ ಭೇಟಿ
ಜಿ20 ಶೃಂಗಸಭೆ ನಿಮಿತ್ತ ರೋಮ್ ಗೆ ತೆರಳಿದ್ದ ಪ್ರಧಾನಿ ಮೋದಿ 3 ದಿನಗಳ ಪ್ರವಾಸದ ಬಳಿಕ ಇದೀಗ ಬ್ರಿಟನ್ ಗೆ ತೆರಳಿದ್ದಾರೆ.

ಪ್ರಧಾನಿ ಮೋದಿ ಭೇಟಿ ಮಾಡಿದ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್: ಹಿಂದಿಯಲ್ಲಿ ಟ್ವೀಟ್
ಜಿ20 ಶೃಂಗಸಭೆ ನಿಮಿತ್ತ ಇಟಲಿಗೆ ತೆರಳಿರುವ ಪ್ರಧಾನಿ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಇದೇ ಹೊತ್ತಿನಲ್ಲೇ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

