Employee Unions

ಭಾರತ್ ಬಂದ್ LIVE UPDATES: ಕಾರ್ಮಿಕರ ತೀವ್ರ ಪ್ರತಿಭಟನೆ, ಒಡಿಶಾ, ಬಂಗಾಳದಲ್ಲಿ ಬಂದ್ ತೀವ್ರ
ವಿವಿಧ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆಯಾದರೂ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರತೆ ಪಡೆದುಕೊಂಡಿದೆ.

ಭಾರತ ಬಂದ್ಗೆ ನೀರಸ ಪ್ರತಿಕ್ರಿಯೆ; ಎಲ್ಲೆಡೆ ಕಾರ್ಮಿಕರಿಂದ ಪ್ರತಿಭಟನೆ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಆದರೂ ರಾಜ್ಯದ ಬಹುತೇಕ ಕಡೆ ಜನಜೀವನ ಎಂದಿನಂತಿದ್ದು, ಬಂದ್ಗೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

