employees

ಹರಿದ ಜೀನ್ಸ್, ಸ್ಲೀವ್ ಲೆಸ್, ಬಿಗಿ ಬಟ್ಟೆ ಧರಿಸುವಂತಿಲ್ಲ; ಸಭ್ಯತೆ ಕಾಪಾಡಿ, ಇಲ್ಲವೇ ಕ್ರಮ ಎದುರಿಸಿ: ನೌಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ
ರಾಜ್ಯ

ಹರಿದ ಜೀನ್ಸ್, ಸ್ಲೀವ್ ಲೆಸ್, ಬಿಗಿ ಬಟ್ಟೆ ಧರಿಸುವಂತಿಲ್ಲ; ಸಭ್ಯತೆ ಕಾಪಾಡಿ, ಇಲ್ಲವೇ ಕ್ರಮ ಎದುರಿಸಿ: ನೌಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಮೆರಿಕಾದಲ್ಲಿ ಕೆಲಸ ಮಾಡಬೇಕೇ? ಉದ್ಯೋಗಿಗಳು ತಿಳಿದಿರಬೇಕಾದ ಹಣಕಾಸಿನ ಅವಶ್ಯಕತೆಗಳ ಬಗ್ಗೆ ಇಲ್ಲಿದೆ ಮಾಹಿತಿ
ವಾಣಿಜ್ಯ

ಅಮೆರಿಕಾದಲ್ಲಿ ಕೆಲಸ ಮಾಡಬೇಕೇ? ಉದ್ಯೋಗಿಗಳು ತಿಳಿದಿರಬೇಕಾದ ಹಣಕಾಸಿನ ಅವಶ್ಯಕತೆಗಳ ಬಗ್ಗೆ ಇಲ್ಲಿದೆ ಮಾಹಿತಿ

ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು: ಕನಿಷ್ಠ 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಉದ್ಯೋಗಿಯ ಸ್ಥಿರ ಆದಾಯವನ್ನು ಪ್ರದರ್ಶಿಸಲು ಇದು ಸಹಾಯ ಮಾಡುತ್ತದೆ.

ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್: ಶೇ. 2 ರಷ್ಟು ಡಿಎ ಹೆಚ್ಚಳ
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಗಿಫ್ಟ್: ಶೇ. 2 ರಷ್ಟು ಡಿಎ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 2 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ಉದ್ಯೋಗಿಗಳನ್ನು ಮನುಷ್ಯರನ್ನಾಗಿ ನೋಡಿ, ಅವರಿಗೂ ಕಂಪನಿಯ ಲಾಭ ಹಂಚಿ: Infosys Narayana Murthy
ದೇಶ

ಉದ್ಯೋಗಿಗಳನ್ನು ಮನುಷ್ಯರನ್ನಾಗಿ ನೋಡಿ, ಅವರಿಗೂ ಕಂಪನಿಯ ಲಾಭ ಹಂಚಿ: Infosys Narayana Murthy

ನಿಮ್ಮ ಉದ್ಯೋಗಿಗಳನ್ನು ಹೊಗಳುವಾಗ ಸಾರ್ವಜನಿಕವಾಗಿಯೇ ಹೊಗಳಿ. ಅದೇ ರೀತಿ, ಟೀಕಿಸುವ ಸಂದರ್ಭ ಬಂದಾಗ ಟೀಕೆಗಳು ಖಾಸಗಿಯಾಗಿರಲಿ.

ಅನುಮತಿಯಿಲ್ಲದೆ ಯಾವುದೇ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಯುಪಿ ಸರ್ಕಾರಿ ನೌಕರರಿಗೆ ನಿರ್ಬಂಧ
ದೇಶ

ಅನುಮತಿಯಿಲ್ಲದೆ ಯಾವುದೇ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಯುಪಿ ಸರ್ಕಾರಿ ನೌಕರರಿಗೆ ನಿರ್ಬಂಧ

ಉತ್ತರ ಪ್ರದೇಶ ಸರ್ಕಾರ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮತ್ತು ಇತರೆ ಯಾವುದೇ ಮಾಧ್ಯಮಗಳಿಗೆ ಸರ್ಕಾರದ ನಿರ್ಧಾರಗಳಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡದಂತೆ ರಾಜ್ಯ ಸರ್ಕಾರಿ ನೌಕರರಿಗೆ ನಿರ್ಬಂಧ ವಿಧಿಸಿದೆ.

2024ರಲ್ಲಿಯೂ ಟೆಕ್ ಉದ್ಯಮದಲ್ಲಿ ಉದ್ಯೋಗಿಗಳ ವಜಾ ಕ್ರಮ ಮುಂದುವರಿಕೆ!
ವಾಣಿಜ್ಯ

2024ರಲ್ಲಿಯೂ ಟೆಕ್ ಉದ್ಯಮದಲ್ಲಿ ಉದ್ಯೋಗಿಗಳ ವಜಾ ಕ್ರಮ ಮುಂದುವರಿಕೆ!

ಹಲವು ಟೆಕ್ ಕಂಪೆನಿಗಳು ಸೇರಿದಂತೆ ಭಾರತದ ಕೆಲವು ಉದ್ಯಮಗಳು ಕಷ್ಟಕರವಾದ ಆರ್ಥಿಕ ಪರಿಸ್ಥಿತಿಯಿಂದ ಉದ್ಯೋಗಿಗಳ ಕಡಿತವನ್ನು ಘೋಷಿಸಿರುವುದರಿಂದ 2024 ರಲ್ಲಿ ಸಹ ತಂತ್ರಜ್ಞಾನ ವಲಯ ಮತ್ತು ಸ್ಟಾರ್ಟ್-ಅಪ್‌ ವಲಯಗಳಲ್ಲಿ ವಜಾ ಕ್ರಮಗಳು ಮುಂದುವರಿದಿವೆ. 

ವರ್ಷವಿಡೀ ಉದ್ಯೋಗ ಕಡಿತ ಮುಂದುವರೆಯುವ ಸಾಧ್ಯತೆ: ನೌಕರರಿಗೆ ಗೂಗಲ್ ಸಿಇಒ
ವಾಣಿಜ್ಯ

ವರ್ಷವಿಡೀ ಉದ್ಯೋಗ ಕಡಿತ ಮುಂದುವರೆಯುವ ಸಾಧ್ಯತೆ: ನೌಕರರಿಗೆ ಗೂಗಲ್ ಸಿಇಒ

ಗೂಗಲ್ ಜ.10 ರಿಂದ ಸಾವಿರಾರು ಮಂದಿ ನೌಕರರನ್ನು ಕೆಲಸದಿಂದ ತೆಗೆದುಹಾಕಿದೆ. ಈ ಪರಿಸ್ಥಿತಿ ವರ್ಷಾದ್ಯಂತ ಹೀಗೆಯೇ ಮುಂದುವರೆಯಲಿದೆ ಎಂಬ ಸುಳಿವನ್ನು ಗೂಗಲ್ ಸಿಇಒ ಸುಂದರ್ ಪಿಚ್ಚೈ ನೀಡಿದ್ದಾರೆ.

ಟಿಸಿಎಸ್ 2 ಸಾವಿರಕ್ಕೂ ಹೆಚ್ಚು ನೌಕರರನ್ನು ಒತ್ತಾಯಪೂರ್ವಕವಾಗಿ ಬೇರೆ ನಗರಗಳಿಗೆ ವರ್ಗಾಯಿಸುತ್ತಿದೆ: ಕಾರ್ಮಿಕ ಸಚಿವಾಲಯಕ್ಕೆ ದೂರು
ವಾಣಿಜ್ಯ

ಟಿಸಿಎಸ್ 2 ಸಾವಿರಕ್ಕೂ ಹೆಚ್ಚು ನೌಕರರನ್ನು ಒತ್ತಾಯಪೂರ್ವಕವಾಗಿ ಬೇರೆ ನಗರಗಳಿಗೆ ವರ್ಗಾಯಿಸುತ್ತಿದೆ: ಕಾರ್ಮಿಕ ಸಚಿವಾಲಯಕ್ಕೆ ದೂರು

ಟಿಸಿಎಸ್ ವ್ಯವಸ್ಥಿತವಾಗಿ 2,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸರಿಯಾದ ಸೂಚನೆ ಅಥವಾ ಸಮಾಲೋಚನೆಯಿಲ್ಲದೆ ವಿವಿಧ ನಗರಗಳಿಗೆ ವರ್ಗಾವಣೆಗೆ ಒತ್ತಾಯಿಸುತ್ತಿದೆ ಎಂದು 180 ಕ್ಕೂ ಹೆಚ್ಚು ದೂರುಗಳು ಕಾರ್ಮಿಕ ಸಚಿವಾಲಯಕ್ಕೆ ಬಂದಿವೆ.

ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು
ರಾಜ್ಯ

ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು

ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್‌ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.