ರಾಜ್ಯ50 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ: ಮಣಿವಣ್ಣನ್ ಆದೇಶ
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ 50 ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.