ರಾಜ್ಯಕೆಎಸ್ ಆರ್ ಟಿಸಿ ಸಾರಿಗೆ ಸಿಬ್ಬಂದಿಗೆ ಪರಿಹಾರ ಮೊತ್ತ ಮೂರು ಪಟ್ಟು ಹೆಚ್ಚಳ!
ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.