ವಾಣಿಜ್ಯಮೂನ್ಲೈಟಿಂಗ್ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ: ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿ
ಏಕಕಾಲದಲ್ಲಿ ತನ್ನ ಪ್ರತಿಸ್ಪರ್ಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ನಾವು ಪತ್ತೆ ಮಾಡಿದ್ದು, ಈ ಉದ್ಯೋಗಿಗಳ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿ ಬುಧವಾರ ಹೇಳಿದ್ದಾರೆ.