ರಾಜ್ಯಎಸ್ಸಿ/ಎಸ್ ಟಿ ನೌಕರರ ಬಡ್ತಿ, ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಒತ್ತಾಯ: ಸಮಿತಿ ರಚಿಸಲು ಸಿದ್ದರಾಮಯ್ಯ ಆಗ್ರಹ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.