employees

ಕನ್ನಡ ಕಾಯಕ ವರ್ಷ: ಸರ್ಕಾರಿ ಕಚೇರಿಗಳಲ್ಲಿ ಕನ್ನಡದಲ್ಲೇ ಕಡತ ನಿರ್ವಹಣೆ; ಕನ್ನಡ ಕಡ್ಡಾಯ ಬಳಕೆಗೆ ಆದೇಶ
ಕನ್ನಡ ಕಾಯಕ ವರ್ಷಾಚರಣೆ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ವ್ಯವಹರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್ 19 ಹಿನ್ನೆಲೆಯಲ್ಲಿ ಜಾಗತಿಕವಾಗಿ 960 ಉದ್ಯೋಗ ಕಡಿತಕ್ಕೆ ಮುಂದಾದ ಲಿಂಕ್ಡ್ ಇನ್!
ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ಜಾಗತಿಕವಾಗಿ ಸುಮಾರು 960 ಉದ್ಯೋಗಿಗಳನ್ನು ಕಡಿತಗೊಳಿಸುತ್ತಿರುವುದಾಗಿ ಎಂದು ವೃತ್ತಿಪರ ನೆಟ್‌ವರ್ಕಿಂಗ್ ಸೈಟ್ ಲಿಂಕ್ಡ್‌ಇನ್ ಮಂಗಳವಾರ ತಿಳಿಸಿದೆ.

ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳ ವಾಪಸ್ ಕರೆತಂದ ಇನ್ಫೋಸಿಸ್!
ಅಮೆರಿಕಾದಲ್ಲಿ ಸಿಲುಕಿದ್ದ 200 ಉದ್ಯೋಗಿಗಳನ್ನು ಇನ್ಫೋಸಿಸ್ ವಾಪಸ್ ಕರೆಸಿಕೊಂಡಿದೆ.

18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ: ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರ
ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ.

ಡಾಟಾ ಸ್ಟೋರೇಜ್ ಸಂಸ್ಥೆಯಿಂದ 500 ನೌಕರರ ಉದ್ಯೋಗಕ್ಕೆ ಕತ್ತರಿ!
ಅಮೆರಿಕದ ಡಾಟಾ ಸ್ಟೋರೇಜ್ ಸಂಸ್ಥೆ ಸೀಗೇಟ್ ಟೆಕ್ನಾಲಜಿ ಜಾಗತಿಕ ಮಟ್ಟದಲ್ಲಿರುವ ತನ್ನ ಉದ್ಯೋಗಿಗಳ ಪೈಕಿ ಶೇ.1 ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ.

ಉದ್ಯೋಗಿಗಳಿಗೆ ವರ್ಷಾಂತ್ಯದವರೆಗೂ ವರ್ಕ್ ಫ್ರಮ್ ಹೋಮ್ ಸೌಲಭ್ಯ ನೀಡಲಿರುವ ಫೇಸ್ ಬುಕ್
ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ವರ್ಷಾಂತ್ಯದ ವರೆಗೂ ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಸೌಲಭ್ಯ ನೀಡಲಿದೆ.

ವಿಪ್ರೊ ಕಂಪೆನಿಯಲ್ಲಿ ಉದ್ಯೋಗದಲ್ಲಿ ತಾರತಮ್ಯ: ಅಮೆರಿಕಾದ ಮಾಜಿ ಉದ್ಯೋಗಿಗಳಿಂದ ಮೊಕದ್ದಮೆ ದಾಖಲು
ಭಾರತದ ಐಟಿ ದಿಗ್ಗಜ ಕಂಪೆನಿ ವಿಪ್ರೊದಲ್ಲಿ ನೌಕರರ ಮಧ್ಯೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಂಪೆನಿಯ ಐದು ಮಾಜಿ ಉದ್ಯೋಗಿಗಳು ಅಮೆರಿಕಾದಲ್ಲಿ ದಾವೆ ಹೂಡಿದ್ದಾರೆ.

ಲಾಕ್ ಡೌನ್ ನಿಯಮ ಸಡಿಲಿಕೆ, ಕಾರ್ಮಿಕರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ!
ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿ, ಸಮಾಧಾನ ನೀಡುವ ಸುದ್ದಿ ನೀಡಿದೆ.

ಕಚೇರಿಗೆ ಹಾಜರಾಗುವಂತೆ ಸಿಬ್ಬಂದಿಗೆ ಕೆಎಸ್ಆರ್‌ಟಿಸಿ ಸೂಚನೆ: ಹಾಟ್ ಸ್ಪಾಟ್ ಹೊರತುಪಡಿಸಿ ಇತರೆಡೆ ಆರಂಭಗೊಳ್ಳುತ್ತಾ ಬಸ್ ಸಂಚಾರ?
ಎರಡನೇ ಹಂತದ ಲಾಕ್ ಡೌನ್ ಏಪ್ರಿಲ್ 20 ರಂದು ಅವಲೋಕನೆಗೊಳ ಪಡಲಿದ್ದು ನಂತರದಲ್ಲಿ ಹಂತ ಹಂತವಾಗಿ ಸಾರಿಗೆ ಬಸ್ ಗಳನ್ನು ರೆಡ್ ಝೋನ್ ಹೊರತುಪಡಿಸಿ ಇತರೆ ಝೋನ್ ಗಳಲ್ಲಿ ಅಗತ್ಯಕ್ಕೆ ತಕ್ಕಂತೆ ರಸ್ತೆಗಿಳಿಸುವ ಸಾಧ್ಯತೆ ಇದೆ.

