ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಂತ ರಚನಾತ್ಮಕವಾದ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗುವುದು, ಈ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.