Employess

ಕೋವಿಡ್ ಹೊರತಾಗಿಯೂ ದೇಶದ ಪ್ರತಿಷ್ಠಿತ 4 ಐಟಿ ಕಂಪನಿಗಳಿಂದ ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಿಗಳ ನೇಮಕ ಸಾಧ್ಯತೆ!
ಕೊರೋನಾವೈರಸ್ ಸಾಂಕ್ರಾಮಿಕದ ನಡುವೆ ದೇಶದ ಪ್ರತಿಷ್ಠಿತ ನಾಲ್ವು ಐಟಿ ಸಂಸ್ಥೆಗಳಾದ ಟಿಸಿಎಸ್, ಇನ್ಫೋಸಿಸ್, ವಿಪ್ರೋ ಮತ್ತು ಹೆಚ್ ಸಿಎಲ್ ಟೆಕ್ ನಂತಹ ಕಂಪನಿಗಳು ಈ ವರ್ಷ 1 ಲಕ್ಷ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆಯಿದೆ.

ವೇತನ ಪರಿಷ್ಕರಣೆ ಮಾತುಕತೆ ವಿಫಲ: ಇಂದು ಹೆಚ್ ಎಎಲ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್(ಹೆಚ್ ಎಎಲ್) ನೌಕರರು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

