ರಾಜ್ಯರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉದ್ಯೋಗ ಮಾಹಿತಿ ಕೇಂದ್ರ ಪ್ರಾರಂಭ: ಅಶ್ವತ್ಥನಾರಾಯಣ
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಲ್ಲಿ ಕೌಶಲಾಭಿವೃದ್ಧಿ ಹೆಚ್ಚಿಸಲು ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉದ್ಯೋಗ ಮಾಹಿತಿ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.