ದೇಶ'ಇದು ಮತ್ತೊಂದು ಸುಳ್ಳು': 'ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆ' ಬಗ್ಗೆ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಟೀಕೆ
ಕಳೆದ ವರ್ಷದ ಲೋಕಸಭೆ ಚುನಾವಣೆ ನಂತರ, ಪ್ರಧಾನಿ ಮೋದಿ "ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆ" ಬಹಳ ಅಬ್ಬರದಿಂದ ಘೋಷಿಸಿದರು, ನಮ್ಮ ದೇಶದ ಯುವಜನತೆಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು.