ರಾಜ್ಯನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಶೀಘ್ರದಲ್ಲೇ ಎಲ್ಲಾ ಖಾಲಿ ಹುದ್ದೆ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.